Monthly Archives: April 2018

“30th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಶಬರಿಮಲೆ ಪ್ರಸಾದಕ್ಕೆ ಸಿಎಫ್‌ಟಿಆರ್‌ಐ ಮಾರ್ಗಸೂಚಿ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ನೀಡುವ ಪ್ರಸಾದವನ್ನು ಇನ್ನಷ್ಟು ರುಚಿಕರ ಮತ್ತು ಸ್ವಾದಿಷ್ಟವಾಗಿ ಭಕ್ತರಿಗೆ ದೊರಕಿಸಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದ್ದು, ಇದಕ್ಕಾಗಿ ಮೇ 16ರಂದು ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ(ಸಿಎಫ್‌ಟಿಆರ್‌ಐ) ಜತೆ ಒಪ್ಪಂದ […]

“28th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಉತ್ತರ-ದಕ್ಷಿಣ ಸ್ನೇಹಮಿಲನ ಸತತ ಆರೂವರೆ ದಶಕ ಕಾಲ ಬೂದಿ ಮುಚ್ಚಿದ ಕೆಂಡದಂತಿದ್ದ ದಕ್ಷಿಣ ಹಾಗೂ ಉತ್ತರ ಕೊರಿಯಾ ಸಂಬಂಧದಲ್ಲಿ ಸುಧಾರಣೆ ತರುವ ಐತಿಹಾಸಿಕ 13 ಒಪ್ಪಂದಗಳಿಗೆ ಉಭಯ ದೇಶಗಳ ಮುಖ್ಯಸ್ಥರು ಷರಾ ಬರೆದಿದ್ದಾರೆ. ‘ವಿಶ್ವ ಕಂಟಕ’ ಎಂಬ ಕುಖ್ಯಾತಿ ಪಡೆದ ಉತ್ತರ […]

“27th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ವಾಹನದಟ್ಟಣೆ ಬೆಂಗಳೂರು ನಂ.2 ಸಂಚಾರ ದಟ್ಟಣೆ ಸಮಸ್ಯೆಯಿಂದಾಗಿ ಇಡೀ ರಾಷ್ಟ್ರಕ್ಕೆ ವಾರ್ಷಿಕ 1.5 ಲಕ್ಷ ಕೋಟಿ ರೂ. ನಷ್ಟವಾಗುತ್ತದೆ ಎಂಬುದು ಇತ್ತಿಚಿನ ಅಧ್ಯಯನ ವರದಿ ತಿಳಿಸಿದೆ. ಬೆಂಗಳೂರು ಸೇರಿ ರಾಷ್ಟ್ರದ ನಾಲ್ಕು ಪ್ರಮುಖ ನಗರಗಳಾದ ದೆಹಲಿ, ಮುಂಬೈ ಮತ್ತು ಕೋಲ್ಕತದಲ್ಲಿ ನಡೆಸಲಾದ […]

“24th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಮಾಜಿ ಪ್ರಧಾನಿಗಳ ಮ್ಯೂಸಿಯಂ! ಮಾಜಿ ಪ್ರಧಾನಿಗಳ ಸಾಧನೆಗಳನ್ನು ಸಾರುವ ವಸ್ತು ಸಂಗ್ರಹಾಲಯ ನಿರ್ವಣದ ವಿನ್ಯಾಸ ಕುರಿತಂತೆ ಸಲಹೆ ನೀಡುವಂತೆ ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ (ಎನ್​ಎಂಎಂಎಲ್) ಆವರಣದಲ್ಲಿ ನಿರ್ವಿುಸಲು ಉದ್ದೇಶಿಸಲಾಗಿರುವ ಹೊಸ […]

“24th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಮೇಘಾಲಯದಿಂದ ಸಶಸ್ತ್ರ ಪಡೆ ಹೊರಗೆ ಕಳೆದ ನಾಲ್ಕು ವರ್ಷಗಳಲ್ಲಿ ದಂಗೆ ಪ್ರಕರಣಗಳು ಶೇ. 63 ಇಳಿಕೆಯಾದ ಕಾರಣ ಮೇಘಾಲಯದಿಂದ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (ಎಎಫ್​ಎಸ್​ಪಿಎ)ಕೇಂದ್ರ ಗೃಹ ಸಚಿವಾಲಯ ಹಿಂಪಡೆದಿದೆ. 2017ರಲ್ಲಿ ಉಗ್ರರ ದಾಳಿಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಹತ್ಯೆ […]

“23rd ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಬಹು ಅಂಚೆ ಸೇವೆಗಳಿಗೆ ಏಕ ತಂತ್ರಜ್ಞಾನ ಭಾರತೀಯ ಅಂಚೆ ಇಲಾಖೆಯು ರಾಜ್ಯದ ಎಲ್ಲಾ ಅಂಚೆ ಕಚೇರಿಗಳಲ್ಲಿ ‘ಕೋರ್‌ ಸಿಸ್ಟಂ ಇಂಟಿಗ್ರೇಟರ್‌’ ಎಂಬ ನೂತನ ಸಾಫ್ಟ್‌ವೇರ್‌ ಅಳವಡಿಸುವ ಮೂಲಕ ಹಲವು ಅಂಚೆ ಸೇವೆಗಳಿಗೆ ಬೇರೆ ಬೇರೆಯಾಗಿದ್ದ ತಂತ್ರಾಂಶಗಳನ್ನು ರದ್ದುಪಡಿಸಿ, ಇದೀಗ ಏಕ ವ್ಯವಸ್ಥೆ […]