Monthly Archives: July 2018

31st ಜುಲೈ 2018 ಕನ್ನಡ ಪ್ರಚಲಿತ ವಿದ್ಯಮಾನ

ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್‌ ಸುದ್ದಿಯಲ್ಲಿ ಏಕಿದೆ? ಬಹು ನಿರೀಕ್ಷಿತ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್‌ನ (ಎನ್‌ಆರ್‌ಸಿ) ಅಂತಿಮ ಕರಡು ಪ್ರಕಟವಾಗಿದ್ದು, ಅಸ್ಸಾಂನ 40 ಲಕ್ಷ ಮಂದಿ ಭಾರತೀಯ ಪ್ರಜೆಗಳೆಂದು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯದ ಒಟ್ಟು 29 ಕೋಟಿ ಜನಸಂಖ್ಯೆಯ ಪೈಕಿ 2.9 ಕೋಟಿ […]

30th ಜುಲೈ 2018 ಕನ್ನಡ ಪ್ರಚಲಿತ ವಿದ್ಯಮಾನ

ಝುಗಮಗಿಸುತ್ತಿದೆ ನಮ್ಮ ಕರ್ನಾಟಕ! ಸುದ್ಧಿಯಲ್ಲಿ ಏಕಿದೆ? ದೇಶದಲ್ಲೇ ಅತಿಹೆಚ್ಚು ನವೀಕರಿಸಬಹುದಾದ ವಿದ್ಯುತ್ ಉತ್ಪಾದಿಸುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಕಳೆದ ಒಂದು ವರ್ಷದಲ್ಲಿ 3 ಗಿಗಾ ವಾಟ್ ನವೀಕರಿಸಬಹುದಾದ ವಿದ್ಯುತ್ ಉತ್ಪಾದಿಸುವ ಮೂಲಕ ತಮಿಳುನಾಡನ್ನು ಹಿಂದಿಕ್ಕಿದೆ. ಯುರೋಪಿಯನ್ ರಾಷ್ಟ್ರಗಳಾದ ಹಾಲೆಂಡ್ ಹಾಗೂ […]

28th ಜುಲೈ 2018 ಕನ್ನಡ ಪ್ರಚಲಿತ ವಿದ್ಯಮಾನ

ಡೋಕ್ಲಾಂ ಬಿಕ್ಕಟ್ಟು ಸುದ್ಧಿಯಲ್ಲಿ ಏಕಿದೆ? ಸಿಕ್ಕಿಂ ಗಡಿಯ ವಿವಾದಿತ ಡೋಕ್ಲಾಂ ಪ್ರದೇಶದಲ್ಲಿ ಚೀನಾ ಸದ್ದಿಲ್ಲದೇ ಕಾರ್ಯಚಟುವಟಿಕೆ ಚುರುಕುಗೊಳಿಸಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಅಧಿಕಾರಿಯೊಬ್ಬರು ನೀಡಿದ್ದಾರೆ. ದೇಶದ ಉತ್ತರ ಭಾಗದಲ್ಲಿನ ಅತಿಕ್ರಮಣ ವಿರುದ್ಧ ಕಠಿಣ ನಿಲುವು ಪ್ರದರ್ಶಿಸುತ್ತಿರುವ ಭಾರತ, ಡೋಕ್ಲಾಂ ಬಗ್ಗೆ ಕಾಳಜಿ […]

27th ಜುಲೈ 2018 ಕನ್ನಡ ಪ್ರಚಲಿತ ವಿದ್ಯಮಾನ

ಮ್ಯಾಗ್ಸೆಸೆ ಪುರಸ್ಕಾರ  ಸುದ್ಧಿಯಲ್ಲಿ ಏಕಿದೆ? ‘ಏಷ್ಯಾದ ನೊಬೆಲ್ ’ ಎಂದೇ ಖ್ಯಾತಿ ಗಳಿಸಿರುವ ರಮೋನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಈ ಬಾರಿ ಇಬ್ಬರು ಭಾರತೀಯರು ಭಾಜನರಾಗಿದ್ದಾರೆ. ಸೋನಂ ವಾಂಗ್​ಚುಕ್ ಮತ್ತು ಡಾ. ಭರತ್ ವಟವಾನಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಆಗಸ್ಟ್ 31ರಂದು ಫಿಲಿಪ್ಪೀನ್ಸ್ […]

26th ಜುಲೈ 2018 ಕನ್ನಡ ಪ್ರಚಲಿತ ವಿದ್ಯಮಾನ

ಭ್ರಷ್ಟಾಚಾರ ತಡೆಗೆ ಬಲಿಷ್ಠ ಕಾಯ್ದೆ ಸುದ್ಧಿಯಲ್ಲಿ ಏಕಿದೆ?30 ವರ್ಷಗಳ ನಂತರ ಭ್ರಷ್ಟಾಚಾರ ತಡೆ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಲಂಚ ಪಡೆಯುವವರ ಜತೆಗೆ ಲಂಚ ನೀಡುವವರಿಗೂ 3ರಿಂದ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನು ಬಿಗಿಗೊಳಿಸಲಾಗಿದೆ. ಈ ತಿದ್ದುಪಡಿ […]