Monthly Archives: September 2018

“29th ಸೆಪ್ಟೆಂಬರ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ದೇವಾಲಯಗಳ ದೇಣಿಗೆ ಕಡ್ಡಾಯವೆಂಬ ಆದೇಶ ತಿದ್ದುಪಡಿ ಸುದ್ಧಿಯಲ್ಲಿ ಏಕಿದೆ ? ರಾಜ್ಯದ 81 ದೇವಾಲಯಗಳಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸುಮಾರು 12.38 ಕೋಟಿ ಹಣ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ಇತ್ಯರ್ಥಗೊಳಿಸಿದೆ. ಹಿನ್ನಲೆ ಸರಕಾರ ಆ.21ರಂದು […]

“28th ಸೆಪ್ಟೆಂಬರ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಕನ್ನಡ ಸಾಹಿತ್ಯ ಸಮ್ಮೇಳನ ಸುದ್ಧಿಯಲ್ಲಿ ಏಕಿದೆ ?84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ಡಿ. 7, 8 ಮತ್ತು 9ರಂದು ನಡೆಸಲು ತೀರ್ಮಾನಿಸಲಾಗಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿರುವ […]

27th ಸೆಪ್ಟೆಂಬರ್ 2018 ಕನ್ನಡ ಪ್ರಚಲಿತ ವಿದ್ಯಮಾನ

ಚಿರತೆ ಗಣತಿ ಸುದ್ಧಿಯಲ್ಲಿ ಏಕಿದೆ ?ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸುಮಾರು ಎರಡುವರೆ ಸಾವಿರ ಚಿರತೆಗಳು ಇರುವುದನ್ನು ವನ್ಯಜೀವಿ ತಜ್ಞ ಸಂಜಯ್‌ ಗುಬ್ಬಿ ನೇತೃತ್ವದ ನೇಚರ್‌ ಕನ್ಸರ್ವೇಷನ್‌ ಫೌಂಡೇಶನ್‌ ಪತ್ತೆ ಹಚ್ಚಿದೆ. ದೇಶದಲ್ಲೇ ಮೊದಲ ಬಾರಿ ಚಿರತೆಗಳನ್ನು ಅಂದಾಜು ಮೂಲಕ ಗಣತಿ ನಡೆಸಿರುವ ಮೊದಲ […]

“26th ಸೆಪ್ಟೆಂಬರ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಬಿಸಿಯೂಟದ ಜತೆ ಇನ್ನು ಜೇನುತುಪ್ಪ ಸುದ್ಧಿಯಲ್ಲಿ ಏಕಿದೆ ?ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಜೇನು ತುಪ್ಪವನ್ನೂ ನೀಡುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್‌ಆರ್‌ಡಿ) ಎಲ್ಲ ರಾಜ್ಯ ಸರಕಾರಗಳಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ […]