Category Archives: ಕನ್ನಡ ಅಪ್ಡೇಟ್ಗಳು

“23 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ದೇಸಿ ಬೋಫೋರ್ಸ್‌ ಫಿರಂಗಿ  ಸುದ್ಧಿಯಲ್ಲಿ ಏಕಿದೆ ?ದೇಸಿ ನಿರ್ಮಿತ ಮೊದಲ ಬೋಫೋರ್ಸ್‌ ಫಿರಂಗಿಗಳು ಇದೇ 26ರಂದು ಸೇನೆಗೆ ಸೇರ್ಪಡೆಯಾಗಲಿವೆ ಎಂದು ಸೇನಾ ಮೂಲಗಳು ಹೇಳಿವೆ. ಮೂಲ ಬೋಫೋರ್ಸ್‌ ಫಿರಂಗಿಯ ತಂತ್ರಜ್ಞಾನವನ್ನೇ ಉನ್ನತೀಕರಿಸಿ ಶೇಕಡ 81ರಷ್ಟು ದೇಸಿ ಉತ್ಪನ್ನ ಬಳಸಿ ಅಭಿವೃದ್ಧಿಪಡಿಸಿದ 155 […]

“22 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಕೊಯ್ನಾದಿಂದ ಕುಡಿಯುವ ನೀರು ಸುದ್ಧಿಯಲ್ಲಿ ಏಕಿದೆ ?ಬರಗಾಲ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಗತ್ಯಕ್ಕಾಗಿ ತಕ್ಷ ಣ ಕೊಯ್ನಾ ಹಾಗೂ ಉಜ್ಜನಿ ಜಲಾಶಯದಿಂದ ನೀರು ಹರಿಸುವಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ನೆರೆಯ ಮಹಾರಾಷ್ಟ್ರ […]

“21 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ವಿದ್ಯುತ್ ಕಡಿತಕ್ಕೆ ಸೋಲಾರ್ ಪರಿಹಾರ ಸುದ್ಧಿಯಲ್ಲಿ ಏಕಿದೆ ?ಬೇಸಗೆ ಬಂದರೆ ಲೋಡ್‌ ಶೆಡ್ಡಿಂಗ್‌ ಜತೆಗೆ ವಿದ್ಯುತ್‌ ಬಿಲ್‌ ಕೂಡ ದುಬಾರಿ. ಇದಕ್ಕೆ ಪರ್ಯಾಯವೆಂದರೆ ನಮ್ಮ ಮನೆಯಲ್ಲಿ ನಾವೇ ವಿದ್ಯುತ್‌ ಉತ್ಪಾದಿಸಿಕೊಳ್ಳುವುದು. ಒಂದು ಬಾರಿಯ ಹೂಡಿಕೆಯಿಂದ ಆಗುವ ಸಾಕಷ್ಟು ಲಾಭವೇ ಸೋಲಾರ್‌ ವಿದ್ಯುತ್‌ನತ್ತ […]

“20 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಚುನಾವಣಾ ಆ್ಯಪ್ ಸುದ್ಧಿಯಲ್ಲಿ ಏಕಿದೆ ?ಮತಗಟ್ಟೆ, ಕ್ಷೇತ್ರದ ವಿವರ, ಮತಗಟ್ಟೆ ಇರುವ ಸ್ಥಳ, ಪಥ ಸೂಚಕ, ತಾವಿರುವ ಪ್ರದೇಶದಿಂದ ಮತಗಟ್ಟೆ ದೂರ ಸೇರಿದಂತೆ ವಿವಿಧ ಮಾಹಿತಿಗಳನ್ನು ಪಡೆಯಲು ಆಪ್​ನ್ನು ಚುನಾವಣಾ ಆಯೋಗ ಸಿದ್ಧಪಡಿಸಿದೆ. ‘ಚುನಾವಣಾ’ ಹೆಸರಿನ ಈ ಆ್ಯಪ್ ಅನ್ನು ಮುಖ್ಯ […]

“19 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

‘ಜ್ಯೋತಿ ಸಂಜೀವಿನಿ’  ಸುದ್ಧಿಯಲ್ಲಿ ಏಕಿದೆ ? ಸರಕಾರಿ ನೌಕರರಿಗೆ ನೀಡುತ್ತಿರುವ ‘ಜ್ಯೋತಿ ಸಂಜೀವಿನಿ’ ಸೌಲಭ್ಯವನ್ನು ನಿವೃತ್ತ ಸರಕಾರಿ ನೌಕರರಿಗೂ ವಿಸ್ತರಿಸಬೇಕು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಸರಕಾರವನ್ನು ಆಗ್ರಹಿಸಿದೆ. ಜ್ಯೋತಿ ಸಂಜೀವಿನಿ ಯೋಜನೆ (ಜೆಎಸ್ಎಸ್) ಕರ್ನಾಟಕ ಸರ್ಕಾರವು “ಜ್ಯೋತಿ […]

“18 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಆಯುಷ್ಮಾನ್​ಗೆ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ ಸುದ್ಧಿಯಲ್ಲಿ ಏಕಿದೆ ?ವಿಶ್ವದಲ್ಲೇ ಅತಿ ದೊಡ್ಡ ಸರ್ಕಾರಿ ಪ್ರಾಯೋಜಿತ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (ಎಬಿ-ಎಆರ್​ಕೆ) ಯೋಜನೆಯಲ್ಲಿ ಹೆಸರು ನೋಂದಾ ಯಿಸಲು ಖಾಸಗಿ ಆಸ್ಪತ್ರೆಗಳು ನಿರಾಸಕ್ತಿ ತೋರಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿರುವ 26 ಸಾವಿರ ಖಾಸಗಿ […]

“15 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ದ ಮೆರ್ಸರ್ಸ್‌ ಕ್ವಾಲಿಟಿ ಆಫ್‌ ಲಿವಿಂಗ್‌ ರ‍್ಯಾಂಕ್ ಪಟ್ಟಿ  ಸುದ್ಧಿಯಲ್ಲಿ ಏಕಿದೆ ?ಗುಣಮಟ್ಟದ ಜೀವನಕ್ಕೆ ಅತ್ಯುತ್ತಮ ನಗರ ಯಾವುದೆಂದು ತೀರ್ಮಾನಿಸುವ 2019ರ ದ ಮೆರ್ಸರ್ಸ್‌ ಕ್ವಾಲಿಟಿ ಆಫ್‌ ಲಿವಿಂಗ್‌ ರ‍್ಯಾಂಕ್ ಪಟ್ಟಿ (21ನೇ ಆವೃತ್ತಿ) ಬಿಡುಗಡೆಯಾಗಿದ್ದು, ಬೆಂಗಳೂರು ಜಾಗತಿಕ ಮಟ್ಟದಲ್ಲಿ 149ನೇ […]

“14 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಎಫ್​ಐಆರ್ ಲೋಪಕ್ಕೆ ಅಧಿಕಾರಿಯೇ ಹೊಣೆ ಸುದ್ಧಿಯಲ್ಲಿ ಏಕಿದೆ ?ಸಮಾಜಘಾತಕ ಶಕ್ತಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗದೇ ಬಹುಬೇಗ ಬಿಡುಗಡೆ ಹೊಂದುತ್ತಾರೆ ಎಂಬ ಆರೋಪ ಸಾರ್ವಕಾಲಿಕ. ಆದರೆ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವೇ ಇದನ್ನು ಒಪ್ಪಿ ಎಫ್​ಐಆರ್ ದಾಖಲಾತಿಯ ಪದ್ಧತಿಯಲ್ಲೇ ಆಮೂಲಾಗ್ರ ಬದಲಾವಣೆಗೆ ಮುಂದಾಗಿದೆ. […]

“13 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ತರಕಾರಿ ಬೀಜಗಳ ಕಿಟ್‌ ವಿತರಣೆ ಸುದ್ಧಿಯಲ್ಲಿ ಏಕಿದೆ ?ರಾಜ್ಯಾದ್ಯಂತ ರೈತರಿಗೆ ತರಕಾರಿ ಬೆಳೆಯಲು ನಾನಾ ತರಕಾರಿ ಬೀಜಗಳಿಗೆ ಸಹಾಯಧನವಾಗಿ ಪ್ರತಿ ಎಕರೆಗೆ 2,000 ರೂ. ನೀಡುವ ‘ತರಕಾರಿ ಬೀಜಗಳ ಕಿಟ್‌ ವಿತರಣೆ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಅಧಿಕೃತ ಚಾಲನೆ ನೀಡಿದೆ. ಪ್ರತಿ […]

12 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು

371ಜೆ ಸುದ್ಧಿಯಲ್ಲಿ ಏಕಿದೆ?ಸಂವಿಧಾನದ ಕಲಂ 371ಜೆ ಅಡಿ ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೀಡಿರುವ ಮೀಸಲನ್ನು, ಅದೇ ಪ್ರದೇಶಕ್ಕೆ ಸೀಮಿತಗೊಳಿಸುವುದು ಕಾರ್ಯಸಾಧುವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೈ-ಕ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಹೈ-ಕ ಭಾಗದವರಿಗೆ ಶೇ.8ರಷ್ಟು ಹುದ್ದೆ ಮೀಸಲಿಟ್ಟಿರುವ ನಿಯಮವನ್ನು ಪ್ರಶ್ನಿಸಿ ಕರ್ನಾಟಕ ವಿಧಾನಸಭೆ […]