Category Archives: ಕನ್ನಡ ಅಪ್ಡೇಟ್ಗಳು

“29th ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”

ಎಕ್ಸ್-ರೇ ಮಾಫಿಯಾ ಸುದ್ಧಿಯಲ್ಲಿ ಏಕಿದೆ ?ವ್ಯಕ್ತಿಯ ದೇಹದೊಳಗಿನ ಸಮಸ್ಯೆ ಅನಾವರಣ ಮಾಡುವ ಎಕ್ಸ್ -ರೇ (ಕ್ಷ-ಕಿರಣ) ಕೇಂದ್ರಗಳಿಗೆ ಕಾನೂನಿನ ಅಂಕುಶ ಇರದ್ದರಿಂದ ರಾಜ್ಯದ ಬಹುತೇಕ ಎಕ್ಸ್-ರೇ ಕೇಂದ್ರಗಳು ಹಣಗಳಿಕೆಯ ಅಡ್ಡವಾಗಿ ಮಾರ್ಪಟ್ಟಿವೆ. ಇನ್ನೊಂದೆಡೆ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ಎಕ್ಸ್-ರೇ ತೆಗೆಯಲಾಗುತ್ತಿರುವುದು […]

“27th ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”

‘ಸ್ವಚ್ಛ ಬೆಂಗಳೂರು’ ಸುದ್ಧಿಯಲ್ಲಿ ಏಕಿದೆ ? ಬೆಂಗಳೂರು ನಗರವನ್ನು ಸ್ವಚ್ಛ ಮಾಡಲು ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕಾಲಾವಧಿ ನಿಗದಿಪಡಿಸಿದೆ. ಆದರೆ ಸ್ವಚ್ಛ ಬೆಂಗಳೂರಿನ ಸವಾಲನ್ನು ಎದುರಿಸಿ ಅದನ್ನು ಸಾಧಿಸುವುದು ಕಷ್ಟ. ಸವಾಲುಗಳೇನು ? ಕಸದಿಂದ ಹಿಡಿದು ಉಗುಳುವವರೆಗೆ, […]

“26th ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”

ಪರಿಸರ ಸೂಕ್ಷ್ಮ ವಲಯ ಸುದ್ಧಿಯಲ್ಲಿ ಏಕಿದೆ ? ಕೊಡಗು ಅತಿವೃಷ್ಠಿ ಹಾನಿಯಿಂದ ಪಾಠ ಕಲಿಯದ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಪರಿಸರ ಸೂಕ್ಷ್ಮ ವಲಯದ ಬಗ್ಗೆ ಹೊರಡಿಸಿರುವ ಅಧಿಸೂಚನೆಯನ್ನು ಮತ್ತೊಮ್ಮೆ ವಿರೋಧಿಸಲು ನಿರ್ಧರಿಸಿದೆ. ಕೊಡಗು ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಪರಿಸರಕ್ಕೆ ಆಗಿರುವ […]

“25th ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”

ವಿಕ್ರಮಾದಿತ್ಯ ಸುದ್ಧಿಯಲ್ಲಿ ಏಕಿದೆ ?ಭಾರತೀಯ ನೌಕಾಪಡೆಯ ಏಕೈಕ ಯುದ್ಧ ವಿಮಾನ ವಾಹಕ ನೌಕೆ ಐಎನ್​ಎಸ್ ವಿಕ್ರಮಾದಿತ್ಯ ಎರಡನೇ ಬಾರಿ ರಿಪೇರಿ ಕಾರ್ಯ ಮುಗಿಸಿ ವಾರದೊಳಗೆ ಕಾರವಾರ ಬಂದರಿಗೆ ವಾಪಸಾಗುತ್ತಿದೆ. ಕೊಚ್ಚಿ ಶಿಪ್​ಯಾರ್ಡ್​ನಿಂದ ನೌಕೆ ಹೊರಟಿದ್ದು, ಅ.30ರೊಳಗೆ ತನ್ನ ಕೇಂದ್ರ ಸ್ಥಾನವಾದ ಕಾರವಾರ […]

“24th ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”

‘ಶಾಲಾ -ಸಂಪರ್ಕ ಸೇತು’ ಯೋಜನೆ ಸುದ್ಧಿಯಲ್ಲಿ ಏಕಿದೆ ? ಮಲೆನಾಡು, ಕರಾವಳಿ ಭಾಗದ ಬೆಟ್ಟ ಗುಡ್ಡಗಳ ಪ್ರದೇಶಗಳಲ್ಲಿ ವಾಸಿಸುವ ಜನರು ವಿಶೇಷವಾಗಿ ಶಾಲಾ ಮಕ್ಕಳು ಮಳೆಗಾಲದಲ್ಲಿ ಅಪಾಯಕಾರಿ ತೋಡು, ಹಳ್ಳ -ಕೊಳ್ಳ ದಾಟುವ ಪ್ರಯಾಸವನ್ನು ಶಾಶ್ವತವಾಗಿ ಪರಿಹರಿಸಲು ‘ಶಾಲಾ -ಸಂಪರ್ಕ ಸೇತು‘ […]

“23rd ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”

ಸ್ಪೀಡ್‌ ಪೋಸ್ಟ್‌ ಸುದ್ಧಿಯಲ್ಲಿ ಏಕಿದೆ ?ಗ್ರಾಹಕರ ಸಮಯ ಉಳಿತಾಯದೊಂದಿಗೆ ಸುಗಮ ಹಾಗೂ ತ್ವರಿತ ಅಂಚೆ ವಿಲೇವಾರಿಗೆ ಅನುಕೂಲವಾಗುವಂತೆ ಅಂಚೆ ಇಲಾಖೆಯು ‘ಸ್ಮಾರ್ಟ್‌ ಪೋಸ್ಟ್‌ ಕಿಯೋಸ್ಕ್‌‘ ಅಳವಡಿಕೆ ಮಾಡಿದೆ. ಎಟಿಎಂ ಮಾದರಿಯಲ್ಲಿರುವ ‘ಸ್ಮಾರ್ಟ್‌ ಪೋಸ್ಟ್‌ ಕಿಯೋಸ್ಕ್‌’ ಯಂತ್ರವನ್ನು ದೇಶದಲ್ಲೇ ಮೊದಲ ಬಾರಿಗೆ ನಗರದ […]

“22 ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”

ಸಾರಯುಕ್ತ ಅಕ್ಕಿ ಸುದ್ಧಿಯಲ್ಲಿ ಏಕಿದೆ ?ಬಿಸಿಯೂಟ ಯೋಜನೆಯನ್ವಯ ರಾಜ್ಯದ 4 ಜಿಲ್ಲೆಗಳ ಒಟ್ಟು 5 ಘಟಕಗಳಲ್ಲಿ ಸಾರವರ್ಧಿತ ಅಕ್ಕಿ ಬಳಸುವ ಸಂಬಂಧ 2017-18ನೇ ಸಾಲಿನ ಬಜೆಟ್​ನಲ್ಲಿ ಘೊಷಿಸಿರುವ ಕಾರ್ಯಕ್ರಮ ಜಿಲ್ಲೆಯಲ್ಲಿ ಇನ್ನೂ ಕಾರ್ಯರೂಪಕ್ಕೆ ಬಾರದೆ ವಿಳಂಬವಾಗಿದೆ. ಸಾರಯುಕ್ತ ಅಕ್ಕಿ ಬಳಕೆಗೆ ಕಾರಣ […]

“20 ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”

ಗಿಡ ಬೆಳೆಸಿ ಅಂಕ ಗಳಿಸಿ! ಯೋಜನೆ ಸುದ್ಧಿಯಲ್ಲಿ ಏಕಿದೆ ?ಇನ್ನು ಮುಂದೆ 8ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಚೆನ್ನಾಗಿ ಪೋಷಿಸಿದರೆ ಅಂಕಗಳನ್ನು ಪಡೆಯಬಹುದು. ಅರಣ್ಯ, ಪರಿಸರ ಮತ್ತು ಜೈವಿಕ ಇಲಾಖೆ ಈ ಸಂಬಂಧ […]

“19 ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನ”

ಮೈಸೂರು ದಸರಾ ಸುದ್ಧಿಯಲ್ಲಿ ಏಕಿದೆ ?ದಶಕಗಳ ಇತಿಹಾಸವಿರುವ ಮೈಸೂರು ದಸರಾ ಸದಾ ಸುಂದರ. ನಾಡಹಬ್ಬದ ಆಚರಣೆಯ ಬಗೆ ಬದಲಾಗುತ್ತ ಬಂದಿದೆ. ಮೈಸೂರು ದಸರಾ ಕರ್ನಾಟಕದ ನಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ನವರಾತ್ರಿ (ನವ-ರಾತ್ರಿ ಎಂದರೆ ಒಂಭತ್ತು-ರಾತ್ರಿಗಳು) ಮತ್ತು ವಿಜಯದಶಮಿ ಎಂಬ ಕೊನೆಯ […]

“18 ಅಕ್ಟೋಬರ್ 2018ರ ಕನ್ನಡ ಪ್ರಚಲಿತ ವಿದ್ಯಮಾನಗಳು “

ತಲಕಾವೇರಿಯಲ್ಲಿ ತೀರ್ಥೋದ್ಭವ ಸುದ್ಧಿಯಲ್ಲಿ ಏಕಿದೆ ?ಕಾವೇರಿಯ ಉಗಮ ಸ್ಥಳ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಕಂಡು ಭಕ್ತರು ಪುಳಕಿತರಾದರು. ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ಉಕ್ಕುವುದನ್ನು ಕಂಡು ಹಾಗೂ ಪುರೋಹಿತರು ತೀರ್ಥವನ್ನು ಚೆಲ್ಲಿದ ನಂತರ ಭಕ್ತರು ಸಂತೃಪ್ತಗೊಂಡರು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು […]