Category Archives: ಕನ್ನಡ ಅಪ್ಡೇಟ್ಗಳು

“11 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಸೋಷಿಯಲ್‌ ಮಿಡಿಯಾ ಬಳಕೆಗೆ ಕಠಿಣ ನಿರ್ಬಂಧ ಸುದ್ಧಿಯಲ್ಲಿ ಏಕಿದೆ ?ಮತದಾರರ ಮೇಲೆ ಸಾಮಾಜಿಕ ಜಾಲತಾಣಗಳು ಬೀರುವ ಪ್ರಭಾವ ಅರಿತು ಚುನಾವಣಾ ಆಯೋಗ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಷಿಯಲ್‌ ಮಿಡಿಯಾಗಳ ಬಳಕೆ ಕುರಿತು ಹಲವು ಕಠಿಣ ನಿರ್ಬಂಧಗಳನ್ನು ಹೇರಿದೆ. ಅಭ್ಯರ್ಥಿಗಳು ನಾಮಪತ್ರ […]

“08 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಬಿಳಿಗಿರಿ ಬೆಟ್ಟದಲ್ಲಿ ಅಪರೂಪದ ಸಸ್ತನಿ ಪತ್ತೆ ಸುದ್ಧಿಯಲ್ಲಿ ಏಕಿದೆ ?ನಾಗರಹೊಳೆ, ಬಂಡೀಪುರ ಸೇರಿ ವಿವಿಧ ದಟ್ಟ ಕಾನನಗಳ ನಾಡು ಇದೀಗ ಅಪರೂಪದ ಸಸ್ತನಿಯ ಇರುವಿಕೆ ದೃಢಪಟ್ಟಿದೆ. ಸಾಮಾನ್ಯವಾಗಿ ಪಶ್ಚಿಮ ಘಟ್ಟದ ವಿರಾಜಪೇಟೆ ಭಾಗದಲ್ಲಿರುವ ಸೆಂಡಿಲಿ ಕೀರ(ಬ್ರೌನ್‌ ಮಂಗೂಸ್‌ ಅಥವಾ Herpestes fuscus) […]

“07 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಋುಣ ಪರಿಹಾರ ಆಯೋಗ ಸುದ್ಧಿಯಲ್ಲಿ ಏಕಿದೆ ?ರೈತರು, ಕೂಲಿಕಾರ್ಮಿಕರು ಹಾಗೂ ಕೆಳಸ್ತರದ ಜನರಿಗೆ ಖಾಸಗಿ ಸಾಲದ ಹೊರೆಯಿಂದ ಮುಕ್ತಿ ನೀಡುವ ಉದ್ದೇಶದ ‘ಋುಣ ಪರಿಹಾರ ಕಾಯಿದೆ’ಗೆ ರಾಷ್ಟ್ರಪತಿ ಅಂಕಿತ ಬಾಕಿ ಇರುವ ಬೆನ್ನಲ್ಲೇ, ಕೇರಳ ಮಾದರಿಯಲ್ಲಿ ‘ಋುಣ ಪರಿಹಾರ ಆಯೋಗ’ ರಚನೆಗೆ […]

“06 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಒನ್‌ ನೇಷನ್‌, ಒನ್‌ ಕಾರ್ಡ್‌: ಸುದ್ಧಿಯಲ್ಲಿ ಏಕಿದೆ ?ಒಂದು ದೇಶ ಒಂದು ಕಾರ್ಡ್‌(ಒನ್‌ ನೇಷನ್‌ ಒನ್‌ ಕಾರ್ಡ್‌) ಎಂದೇ ಹೇಳಲಾದ ರಾಷ್ಟ್ರೀಯ ಬಹುಪಯೋಗಿ ಕಾರ್ಡ್‌(ಎನ್‌ಸಿಎಂಸಿ) ಅನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ರುಪೇ ಕಾರ್ಡ್‌ ವ್ಯವಸ್ಥೆಯಲ್ಲಿ ಈ ಎನ್‌ಸಿಎಂಸಿ ಕಾರ್ಡ್‌ […]

“05 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಟ್ರಿಣ್​ಟ್ರಿಣ್ ಸುದ್ಧಿಯಲ್ಲಿ ಏಕಿದೆ ?ಪರಿಸರ ಮಾಲಿನ್ಯ ಮತ್ತು ಸಂಚಾರದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ನಗರದಲ್ಲಿ ಟ್ರಿಣ್ ಟ್ರಿಣ್ ಯೋಜನೆ ಜಾರಿಗೊಳಿಸಿದೆ. ಆ ಮೂಲಕ ಸೈಕಲ್ ಸವಾರಿಗೆ ಹೆಚ್ಚಿನ ಒತ್ತು ನೀಡಿ ವಾಹನ ಸಂಚಾರ ಪ್ರಮಾಣ ಕಡಿಮೆ […]

“04 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಸೇನೆಗೆ ಮಣಿಪಾಲದ ಬೈನಾಕ್ಯೂಲರ್ ಸುದ್ಧಿಯಲ್ಲಿ ಏಕಿದೆ ?ದೇಶದಲ್ಲಿ ಶತಮಾನದ ಹಿಂದಿನ ತಂತ್ರಜ್ಞಾನ ಹೊಂದಿರುವ ಟೆಲಿಸ್ಕೋಪ್ ಮತ್ತು ಬೈನಾಕ್ಯುಲರ್ ಬಳಸಲಾಗುತ್ತಿದೆ. ಅತ್ಯಾಧುನಿಕ ಬೈನಾಕ್ಯುಲರ್ ಬೇಕಾದರೆ ಲಕ್ಷಾಂತರ ರೂ. ವ್ಯಯಿಸಬೇಕಿದ್ದರಿಂದ ಸಂಶೋಧನೆ ಮತ್ತು ಸೈನಿಕ ಕಾರ್ಯಾಚರಣೆಗೆ ತೊಡಕಾಗಿದೆ. ಹೀಗಾಗಿ ಮಣಿಪಾಲದ ಇಂಜಿನಿಯರೊಬ್ಬರು ಕಡಿಮೆ ವೆಚ್ಚದ, […]

“02 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಹಂಪಿ ಉತ್ಸವ ಸುದ್ಧಿಯಲ್ಲಿ ಏಕಿದೆ ? ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪಿಸುವ ಹಂಪಿ ಉತ್ಸವವು ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ಸಕಲ ಸಿದ್ಧತೆಯಾಗಿದೆ. ಮಾ.2ರಂದು ಕಲಾ ತಂಡಗಳಿಂದ ಶೋಭಾಯಾತ್ರೆ ಜರುಗಲಿದ್ದು, ಸಿಎಂ ಕುಮಾರಸ್ವಾಮಿ ಉತ್ಸವಕ್ಕೆ ಚಾಲನೆ ನೀಡುವರು. ವಿಶೇಷ ಆಹ್ವಾನಿತರಾಗಿ […]

” 01 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಗ್ರಾಮ ವಿಕಾಸ ಯೋಜನೆ ಸುದ್ಧಿಯಲ್ಲಿ ಏಕಿದೆ ?ಸಿದ್ದರಾಮಯ್ಯ ಸರಕಾರದ ಮಹತ್ವಾಕಾಂಕ್ಷಿ ‘ಗ್ರಾಮ ವಿಕಾಸ‘ ಯೋಜನೆಗೆ ಅನುದಾನ ಸ್ಥಗಿತಗೊಳಿಸಿದ್ದು, ಕಾಂಗ್ರೆಸ್‌ ಸಚಿವರ ಆಕ್ರೋಶಕ್ಕೆ ಕಾರಣವಾಗಿದೆ. ಹಿನ್ನಲೆ ಎಚ್‌.ಕೆ.ಪಾಟೀಲ್‌ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ 2015ರ ಗಾಂಧಿ ಜಯಂತಿಯಂದು ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಕಾಂಗ್ರೆಸ್‌ ಸರಕಾರದ […]

“27 ಫೆಬ್ರವರಿ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಐದು ಹೊಸ ತಾಲೂಕು ಸುದ್ಧಿಯಲ್ಲಿ ಏಕಿದೆ ? ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದ ಹಾರೋಹಳ್ಳಿ, ಚೇಳೂರು, ತೇರದಾಳ ಹಾಗೂ ಕಳಸಾ ಹೊಸ ತಾಲೂಕುಗಳ ಹೊರತಾಗಿ ಮತ್ತೆ ಐದು ಪಟ್ಟಣಗಳಿಗೆ ತಾಲೂಕುಗಳ ಪಟ್ಟ ನೀಡಲಾಗಿದೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ […]

“26 ಫೆಬ್ರವರಿ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಶ್ರೀಗಂಧ ಮಂಡಳಿ ರಚನೆ ಸುದ್ಧಿಯಲ್ಲಿ ಏಕಿದೆ ?ಕರ್ನಾಟಕ ಶ್ರೀಗಂಧ ಮಂಡಳಿ ರಚನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸ್ಯಾಂಡಲ್ ವುಡ್ ಸೊಸೈಟಿ ಆಪ್ ಇಂಡಿಯಾ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀಗಂಧದ ಪ್ರಸ್ತುತ […]