Category Archives: Whats new!!!

“24th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಮೇಘಾಲಯದಿಂದ ಸಶಸ್ತ್ರ ಪಡೆ ಹೊರಗೆ ಕಳೆದ ನಾಲ್ಕು ವರ್ಷಗಳಲ್ಲಿ ದಂಗೆ ಪ್ರಕರಣಗಳು ಶೇ. 63 ಇಳಿಕೆಯಾದ ಕಾರಣ ಮೇಘಾಲಯದಿಂದ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (ಎಎಫ್​ಎಸ್​ಪಿಎ)ಕೇಂದ್ರ ಗೃಹ ಸಚಿವಾಲಯ ಹಿಂಪಡೆದಿದೆ. 2017ರಲ್ಲಿ ಉಗ್ರರ ದಾಳಿಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಹತ್ಯೆ […]

“23rd ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಬಹು ಅಂಚೆ ಸೇವೆಗಳಿಗೆ ಏಕ ತಂತ್ರಜ್ಞಾನ ಭಾರತೀಯ ಅಂಚೆ ಇಲಾಖೆಯು ರಾಜ್ಯದ ಎಲ್ಲಾ ಅಂಚೆ ಕಚೇರಿಗಳಲ್ಲಿ ‘ಕೋರ್‌ ಸಿಸ್ಟಂ ಇಂಟಿಗ್ರೇಟರ್‌’ ಎಂಬ ನೂತನ ಸಾಫ್ಟ್‌ವೇರ್‌ ಅಳವಡಿಸುವ ಮೂಲಕ ಹಲವು ಅಂಚೆ ಸೇವೆಗಳಿಗೆ ಬೇರೆ ಬೇರೆಯಾಗಿದ್ದ ತಂತ್ರಾಂಶಗಳನ್ನು ರದ್ದುಪಡಿಸಿ, ಇದೀಗ ಏಕ ವ್ಯವಸ್ಥೆ […]

“21st ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಮುಖ್ಯ ನ್ಯಾಯಮೂರ್ತಿ ಪದಚ್ಯುತಿ ಹೇಗಾಗುತ್ತದೆ ಗೊತ್ತಾ? ದೇಶದಲ್ಲೀಗ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಸಂಘರ್ಷ ನಡೆಯುತ್ತಿದೆ. ಅದರಲ್ಲೂ ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರ ಹಟಾವೋ ಚಳವಳಿ ಜೋರಾಗಿ ಸಾಗುತ್ತಿದೆ. ಪ್ರತಿಪಕ್ಷಗಳು ಈ ಸಂಬಂಧ ನಿಲುವಳಿ ಸೂಚನೆ ಕೂಡ ಮಂಡಿಸಿದೆ. ಸಹೋದ್ಯೋಗಿ ನ್ಯಾಯಮೂರ್ತಿಗಳೇದೀಪಕ್‌ […]

“20th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಎಲೆಕ್ಷ ನ್‌ ಇನ್ಫೋ- ಬಿ ಫಾರಂಗೆ ಯಾಕಿಷ್ಟು ಮಹತ್ವ? ಪಕ್ಷ ಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಬಳಿಕ ವ್ಯಾಪಕವಾಗಿ ಕೇಳಿ ಬರುವ ಪದವೇ ಬಿ -ಫಾರಂ. ಯಾವುದೇ ಅಭ್ಯರ್ಥಿ ರಾಜಕೀಯ ಪಕ್ಷ ದ ಅಧಿಕೃತ ಅಭ್ಯರ್ಥಿ ಎಂದು ಗುರುತಿಸಲು ಇದು ಮಹತ್ವದ […]

“19th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

110 ಲಕ್ಷ ಟನ್‌ ದಾಟಿದ ಆಹಾರ ಧಾನ್ಯ ಸತತ ಬರಗಾಲದಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಕಳೆದ ಮುಂಗಾರು ಅವಧಿಯಲ್ಲಿ ಬಿದ್ದ ಹೆಚ್ಚುವರಿ ಮಳೆ ಬಂಪರ್‌ ಇಳುವರಿಗೆ ಕಾರಣವಾಗಿದ್ದು, 2017-18ರಲ್ಲಿ 110 ಲಕ್ಷ ಟನ್‌ ಆಹಾರ ಧಾನ್ಯಗಳ ಉತ್ಪಾದನೆಯಾಗಿದೆ. ಮುಂಗಾರು, ಹಿಂಗಾರು ಹಾಗೂ ಬೇಸಿಗೆ […]

“18th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಮತ್ತೆ ಕರೆನ್ಸಿ ಎಮರ್ಜೆನ್ಸಿ! ನೋಟು ಅಮಾನ್ಯೀಕರಣದ ಆರಂಭಿಕ ದಿನಗಳಲ್ಲಾದಂತೆ ಈಗ ಮತ್ತೆ ಹಲವು ರಾಜ್ಯಗಳಲ್ಲಿ ನಗದು ಕೊರತೆ ಎದುರಾಗಿದೆ. ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಕರ್ನಾಟಕ ಸೇರಿ 9ಕ್ಕೂ ಹೆಚ್ಚು ರಾಜ್ಯಗಳ ಎಟಿಎಂಗಳು ಖಾಲಿಯಾಗಿದ್ದು, ಹಣವಿಲ್ಲ ಎಂಬ ಬೋರ್ಡ್​ಗಳು ರಾರಾಜಿಸುತ್ತಿವೆ. ಕೇಂದ್ರ ಸರ್ಕಾರದ […]

“16th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ರೈಲ್ವೆ: ದೂರು ನೀಡಲು ‘ಮದದ್’ ರೈಲು ಪ್ರಯಾಣಿಕರು ಇನ್ನುಮುಂದೆ ತಮ್ಮ ದೂರುಗಳನ್ನು ದಾಖಲಿಸಲು ಟ್ವಿಟರ್, ಫೇಸ್‌ಬುಕ್, ಸಹಾಯವಾಣಿ ಇವುಗಳನ್ನು ಬಳಸುವ ಅವಶ್ಯವಿಲ್ಲ. ದೂರು, ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ‘ಪ್ರಯಾಣದ ವೇಳೆ ನೆರವಿಗೆ ಮೊಬೈಲ್ ಆ್ಯಪ್’ (ಮದದ್=ಸಹಾಯ) ಎಂಬ ಹೆಸರಿನ  ಮೊಬೈಲ್ ಆ್ಯಪ್ […]