Category Archives: National Updates

10th ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ

ಚೀನಾ ಗಡಿಯ ಸೈನಿಕರಿಗೂ ಪೂರ್ಣ ಪಿಂಚಣಿ ಭಾರತ–ಚೀನಾ ವಿವಾದಿತ ಗಡಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಮೃತಪಟ್ಟ ಅಥವಾ ಗಾಯಗೊಂಡ ಸೈನಿಕರ ಕುಟುಂಬಗಳಿಗೆ ಪೂರ್ತಿ ಪಿಂಚಣಿ ನೀಡಲು ರಕ್ಷಣಾ ಇಲಾಖೆ ನಿರ್ಧರಿಸಿದೆ. ಕಳೆದ ವಾರ ಮಾಜಿ ಸೈನಿಕರ ಕಲ್ಯಾಣ ಇಲಾಖೆಯು 3,488 […]