Category Archives: Whats new!!!

“11th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಬಾನ್ಕುಳಿಯಲ್ಲಿ ಸಹಸ್ರ ಗೋವುಗಳ ಗೋಸ್ವರ್ಗ ದೇಶದಲ್ಲೇ ಇದೇ ಮೊದಲ ಬಾರಿಗೆ ಹೊಸ ಪರಿಕಲ್ಪನೆಯಲ್ಲಿ ಗೋಪಾಲನೆಗೆ ಶ್ರೀರಾಮಚಂದ್ರಾಪುರ ಮಠ ಯೋಜನೆ ರೂಪಿಸಿದೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಬಾನ್ಕುಳಿ ಮಠದ ಆವರಣದಲ್ಲಿ ಗೋಸ್ವರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಮೇ 2ರಂದು ಯೋಜನೆ ಧಾರ್ವಿುಕ […]

“10th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಸೂರ್ಯಯಾನಕ್ಕೆ ನಾಸಾ ಸಜ್ಜು ಈವರೆಗೆ ಅಸಾಧ್ಯವಾಗಿದ್ದ ಇಂತಹ ಸಾಹಸಕ್ಕೆ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಕೈ ಹಾಕಿದೆ. ಮನುಕುಲದ ಇತಿಹಾಸದಲ್ಲೇ ಇದೇ ಮೊದಲ ಬಾರಿ ಸೂರ್ಯಯಾನಕ್ಕೆ ಸಜ್ಜಾಗಿರುವ ನಾಸಾ, ಜು.31ರಂದು ಫ್ಲೋರಿಡಾದ ಕೆನಡಿ ಸ್ಪೇಸ್ ಸೆಂಟರ್​ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆಗೊಳಿಸಲಿದೆ. […]

9th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಖಾಸಗಿ ಶಾಲೆಯಲ್ಲಿ ಕನ್ನಡ: ವರದಿಗೆ ಸೂಚನೆ ಐಸಿಎಸ್‌ಇ, ಸಿಬಿಎಸ್‌ಇ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಒಂದರಿಂದ 10ನೇ ತರಗತಿವರೆಗೆ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧನೆ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತೊಮ್ಮೆ ಸುತ್ತೋಲೆ […]

“7th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಎರಡೇ ರೂಪಾಯಿಗೆ ವೈ-ಫೈ ಸೌಲಭ್ಯ! ಗ್ರಾಮೀಣ ಪ್ರದೇಶಗಳಿಗೆ ಅಂತ ರ್ಜಾಲ ಸೌಲಭ್ಯ ಕಲ್ಪಿಸಲು ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಕೇಂದ್ರ ಸರ್ಕಾರಕ್ಕೆ ಹೊಸ ಶಿಫಾರಸು ಮಾಡಿದೆ. ಸಾರ್ವಜನಿಕ ದೂರವಾಣಿ ಕೇಂದ್ರ (ಪಿಸಿಒ) ಮಾದರಿಯಲ್ಲಿ ವೈ-ಫೈ ಸೌಲಭ್ಯ ಒದಗಿಸುವ ಸಾರ್ವಜನಿಕ […]

“6th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಕನ್ನಡಿಗನ ಬೆಳ್ಳಿ ಬೆಳಕು ದೇಶಕ್ಕೆ ಸ್ವರ್ಣ ಹೊಳಪು ಕರ್ನಾಟಕ ಕರಾವಳಿ ಹುಡುಗ ಗುರುರಾಜ್ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಗೇಮ್ಸ್​ ನಲ್ಲಿ ಮೊದಲ ದಿನವೇ ರಜತ ಗೆದ್ದು ಭಾರತದ ಪದಕದ ಖಾತೆ ತೆರೆದಿದ್ದಾರೆ. ಈ ಮೂಲಕ ಕ್ರೀಡಾ ಪ್ರೇಮಿಗಳಲ್ಲಿ ಡಬಲ್ ಸಂಭ್ರಮ […]

5th ಏಪ್ರಿಲ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಚುನಾವಣಾ ಸಿಬ್ಬಂದಿ ಮೇಲೆ ‘ಲೈಫ್’ ಕಣ್ಗಾವಲು ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕರ್ತವ್ಯದಲ್ಲಿರುವ ಸೆಕ್ಟರ್ ಮತ್ತು ಫ್ಲೈಯಿಂಗ್ ಅಧಿಕಾರಿಗಳ ಮೇಲೆ ನಿಗಾ ಇಡಲು ‘ಲೈಫ್‌– 360’ ಎಂಬ ಆ್ಯಪ್‌ ಸಿದ್ಧಗೊಳಿಸಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿದೆ. ಇದು ರಾಜ್ಯದಲ್ಲೇ ಮೊದಲ ಪ್ರಯೋಗ. ಹುಣಸೂರು ಉಪವಿಭಾಗಾಧಿಕಾರಿ […]