Category Archives: State updates

23rd ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ

ಆರೋಗ್ಯ ವಿಮೆ: ಸಾವಿರಕ್ಕೂ ಹೆಚ್ಚು ಪ್ಯಾಕೇಜ್‌ ಬಡವರು ಹಾಗು ಹಿಂದುಳಿದ ಸಮುದಾಯದ ಜನರಿಗಾಗಿ ವೈದ್ಯಕೀಯ ವಿಮೆ ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್– ರಾಷ್ಟ್ರೀಯ ಆರೋಗ್ಯ ಸುರಕ್ಷಾ ಯೋಜನೆ (ಎನ್‌ಎಚ್‌ಪಿಎಂ) ಅಡಿಯಲ್ಲಿ 1,347 ಚಿಕಿತ್ಸಾ ಸೇವೆಗಳು ದೊರೆಯಲಿವೆ . ಈ […]

22nd ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ

ಬಿಸ್ಮಿಲ್ಲಾ ಖಾನ್‌ಗೆ ಗೂಗಲ್ ಗೌರವ ಭಾರತರತ್ನ ಪುರಸ್ಕೃತ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ 102ನೇ ಜನ್ಮದಿನಕ್ಕೆ ಗೂಗಲ್‌ ಡೂಡಲ್‌ ಗೌರವ ಸಲ್ಲಿಸಿದೆ. ಚೆನ್ನೈ ಮೂಲದ ವಿಜಯ್ ಕ್ರಿಶ್ ಎಂಬುವರು ಉಸ್ತಾದ್ ಅವರ ಡೂಡಲ್ ಚಿತ್ರವನ್ನು ರಚಿಸಿದ್ದಾರೆ. ಖಾನ್ ಅವರು […]

21st ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ

ರಾಜಸ್ಥಾನದ ಅಂತರ್ಜಲ ಅಭಿವೃದ್ಧಿ ವಿಶ್ವಸಂಸ್ಥೆ ವರದಿಯಲ್ಲಿ ಪ್ರಶಂಸೆ ಜಾಗತಿಕ ಜಲಸಮಸ್ಯೆ ಎದುರಿಸಲು ನೈಸರ್ಗಿಕ ಪರಿಹಾರಗಳ ಮಹತ್ವದ ಕುರಿತು ವಿಶ್ವಸಂಸ್ಥೆ ತಯಾರಿಸಿರುವ ವರದಿಯಲ್ಲಿ ಭಾರತದಲ್ಲಿ ಸ್ಥಳೀಯ ಸಮುದಾಯಗಳಿಂದ ನಡೆಯುತ್ತಿರುವ ಜಲ ಸಂರಕ್ಷಣೆ ಶ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ರಾಜಸ್ಥಾನದಲ್ಲಿ ಸ್ಥಳೀಯ ನೀರಿನ ಮೂಲಗಳು ಮತ್ತು […]

14th ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ

ಎಲ್‌ಒಯು’ ನೀಡಿಕೆಗೆ ಆರ್‌ಬಿಐ ನಿರ್ಬಂಧ ಆಮದು ವಹಿವಾಟಿಗೆ ನೀಡಲಾಗುವ ಸಾಲಗಳಿಗೆ ಸಂಬಂಧಿಸಿದಂತೆ ಬ್ಯಾಂಕ್‌ಗಳು ವಿತರಿಸುತ್ತಿದ್ದ ಸಾಲ ಮರುಪಾವತಿ ಖಾತರಿ ಪತ್ರಗಳಿಗೆ (ಎಲ್‌ಒಯು) ಭಾರತೀಯ ರಿಸರ್ವ್‌ ಬ್ಯಾಂಕ್‌ ನಿಷೇಧ ವಿಧಿಸಿದೆ. ‘ಎಲ್‌ಒಯು’ಗಳ ದುರ್ಬಳಕೆ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ತಕ್ಷಣದಿಂದಲೇ ಇದು ಜಾರಿಗೆ […]