Published on: November 30, 2022
ವೈಜ್ಞಾನಿಕ ರೀತಿಯಲ್ಲಿ ಹಾವುಗಳ ರಕ್ಷಣೆ
ವೈಜ್ಞಾನಿಕ ರೀತಿಯಲ್ಲಿ ಹಾವುಗಳ ರಕ್ಷಣೆ
ಸುದ್ದಿಯಲ್ಲಿ ಏಕಿದೆ?
ಹೆಚ್ಚುತ್ತಿರುವ ಮಾನವ-ಹಾವು ಸಂಘರ್ಷದ ಘಟನೆಗಳನ್ನು ನಿಭಾಯಿಸಲು ಮತ್ತು ನಿಗದಿತ ವೈಜ್ಞಾನಿಕ ರೀತಿಯಲ್ಲಿ ಹಾವುಗಳನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳಲು, ಕರ್ನಾಟಕ ಅರಣ್ಯ ಇಲಾಖೆಯು ಹಾವು ರಕ್ಷಕರಿಗಾಗಿ ಇದೇ ಮೊದಲ ಬಾರಿಗೆ ಕಾರ್ಯಾಚರಣಾ ಕೈಪಿಡಿಯೊಂದನ್ನು ಬಿಡುಗಡೆಗೊಳಿಸಿದೆ.
ಮುಖ್ಯಾಂಶಗಳು
- ಕೇರಳ, ಗುಜರಾತ್ ಮತ್ತು ಮಹಾರಾಷ್ಟ್ರಗಳು ಮಾತ್ರ ಈ ವರೆಗೂ ತಮ್ಮದೇ ಆದ ಮಾರ್ಗಸೂಚಿಗಳನ್ನು ಹೊಂದಿತ್ತು. ಇದೀಗ ರಾಜ್ಯ ಸರ್ಕಾರ ಕೂಡ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
- ರಕ್ಷಕರಿಗೆ ಅರಣ್ಯ ಇಲಾಖೆಯಿಂದ ತರಬೇತಿ ನೀಡಿ ಪ್ರಮಾಣೀಕರಿಸಲಾಗುವುದು. ಪ್ರಮಾಣೀಕೃತ ರಕ್ಷಕರ ಹೆಸರು ಮತ್ತು ಸಂಖ್ಯೆಯನ್ನು ಆನ್ಲೈನ್ನಲ್ಲಿ ಹುಡುಕಲು ನಾಗರಿಕರಿಗೆ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು
- ಕೈಪಿಡಿಯ ರಚನೆ: ಹರ್ಪಿಟಾಲಜಿಸ್ಟ್ ರೊಮುಲಸ್ ವಿಟೇಕರ್, ಹರ್ಪಿಟಾಲಜಿಸ್ಟ್ ಮತ್ತು ದಿ ಲಿಯಾನಾ ಟ್ರಸ್ಟ್ ಸಂಸ್ಥಾಪಕ-ಟ್ರಸ್ಟಿ ಗೆರಾರ್ಡ್ ಮಾರ್ಟಿನ್ ಮತ್ತು ಹ್ಯೂಮನ್ ಸೊಸೈಟಿ ಇಂಟರ್ನ್ಯಾಷನಲ್/ಇಂಡಿಯಾ ಹಿರಿಯ ವ್ಯವಸ್ಥಾಪಕ ಸುಮಂತ್ ಬಿಂದು ರಚಿಸಿದ್ದಾರೆ.
ಉದ್ದೇಶ
- ಸಿಕ್ಕಿಬಿದ್ದ ಹಾವುಗಳನ್ನು ಎಲ್ಲಿ ಮತ್ತು ಹೇಗೆ ಬಿಡಬೇಕು ಎಂಬ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ಇದೀಗ ಬಿಡುಗಡೆಗೊಂಡಿರುವ ಮಾರ್ಗಸೂಚಿಗಳು ಇದಕ್ಕೆ ಸಹಾಯ ಮಾಡುತ್ತವೆ.
ಸುದ್ದಿಯಲ್ಲಿ ಏಕಿದೆ? ಹೆಚ್ಚುತ್ತಿರುವ ಮಾನವ-ಹಾವು ಸಂಘರ್ಷದ ಘಟನೆಗಳನ್ನು ನಿಭಾಯಿಸಲು ಮತ್ತು ನಿಗದಿತ ವೈಜ್ಞಾನಿಕ ರೀತಿಯಲ್ಲಿ ಹಾವುಗಳನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳಲು, ಕರ್ನಾಟಕ ಅರಣ್ಯ ಇಲಾಖೆಯು ಹಾವು ರಕ್ಷಕರಿಗಾಗಿ ಇದೇ ಮೊದಲ ಬಾರಿಗೆ ಕಾರ್ಯಾಚರಣಾ ಕೈಪಿಡಿಯೊಂದನ್ನು ಬಿಡುಗಡೆಗೊಳಿಸಿದೆ.