Published on: December 5, 2022
‘ನೈತಿಕತೆ ಪೋಲೀಸ್’
‘ನೈತಿಕತೆ ಪೋಲೀಸ್’
ಸುದ್ದಿಯಲ್ಲಿ ಏಕಿದೆ?
ಹಿಜಾಬ್ ವಿರೋಧಿ ಪ್ರತಿಭಟನೆಗೆ ಮಣಿದು ಇರಾನ್ ಸರ್ಕಾರ ತನ್ನ ದೇಶದಲ್ಲಿನ ‘ನೈತಿಕತೆ ಪೋಲೀಸ್’ ವ್ಯವಸ್ಥೆಯನ್ನು ವಿಸರ್ಜಿಸಿದೆ.
ಮುಖ್ಯಾಂಶಗಳು
- ಇರಾನ್ ದೇಶದ ಕಟ್ಟುನಿಟ್ಟಾದ ಮಹಿಳಾ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಹ್ಸಾ ಅಮಿನಿಯ ಬಂಧನ ಮತ್ತು ಸಾವಿನ ಬಳಿಕ ಭುಗೆಲೆದ್ದಿದ್ದ ಬೃಹತ್ ಪ್ರತಿಭಟನೆಗೆ ಮಣಿದಿರುವ ಇರಾನ್ ಸರ್ಕಾರ ತನ್ನ ತನ್ನ ನೈತಿಕತೆಯ ಪೊಲೀಸರನ್ನು ರದ್ದುಗೊಳಿಸಿದೆ.
- “ನೈತಿಕತೆಯ ಪೊಲೀಸರಿಗೆ ನ್ಯಾಯಾಂಗದೊಂದಿಗೆ ಯಾವುದೇ ಸಂಬಂಧವಿಲ್ಲ” ಮತ್ತು ಅದನ್ನು ರದ್ದುಗೊಳಿಸಲಾಗಿದೆ.
- ನೈತಿಕತೆಯ ಪೋಲೀಸ್ — ಔಪಚಾರಿಕವಾಗಿ ಗಶ್ಟ್-ಇ ಇರ್ಷಾದ್ ಅಥವಾ “ಮಾರ್ಗದರ್ಶನ ಪ್ಯಾಟ್ರೋಲ್” ಎಂದು ಕರೆಯಲ್ಪಡುತ್ತದೆ.
ನೈತಿಕತೆಯ ಪೋಲೀಸ್
- ಇರಾನ್ ಅಧ್ಯಕ್ಷ ಮಹಮ್ಮದ್ ಅಹ್ಮದಿನೆಜಾದ್ ಅವರು ಈ “ಮಾರ್ಗದರ್ಶನ ಮತ್ತು ಹಿಜಾಬ್ ಸಂಸ್ಕೃತಿಯನ್ನು ಹರಡಲು” ಕಠಿಣವಾದ ನೈತಿಕತೆಯ ಪೋಲೀಸ್ ಸ್ಥಾಪಿಸಿದ್ದರು.
- ಇದು ಕಡ್ಡಾಯವಾಗಿ ಸ್ತ್ರೀಯರು ತಲೆಯ ಹೊದಿಕೆಯನ್ನು ತೊಡಲೇಬೇಕು ಎಂದು ಹೇಳುತ್ತದೆ.
-
2006 ರಲ್ಲಿ ಪ್ರಾರಂಭವಾಗಿತ್ತು.