1. ಮಹಿಳಾ ಮೀಸಲಾತಿ ಮಸೂದೆ/ ನಾರಿ ಶಕ್ತಿ ವಂದನ್ ಅಧಿನಿಯಮ್ ೨೦೨೩ ಬಗ್ಗೆ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸರಿಯಾದ ಉತ್ತರವನ್ನು ಆಯ್ಕೆ ಮಾಡಿ
1 ಲೋಕಸಭೆ ದೆಹಲಿಯ ಶಾಸಕಾಂಗ ಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆಯಾಗಿದೆ
2 ಈ ಮೀಸಲಾತಿಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಎಸ್ಸಿ ಮತ್ತು ಎಸ್ಟಿಗಳಿಗೆ ಮೀಸಲಾದ ಸ್ಥಾನಗಳಿಗೂ ವಿಸ್ತರಿಸುತ್ತದೆ.
3 OBC ಮಹಿಳೆಯರಿಗೆ ಮೀಸಲಾತಿಯನ್ನು ಒದಗಿಸಲಾಗಿಲ್ಲ.
4 ರಾಜ್ಯಸಭೆ ಮತ್ತು ವಿಧಾನ ಪರಿಷತ್ತುಗಳಲ್ಲಿ ಮೀಸಲಾತಿ ಇಲ್ಲ
A) 1, 2
B) 1,3
C) 1,3
D) 1,2,3,4
2. ನರ್ಮದಾ ಯಾವ ರಾಜ್ಯಗಳಲ್ಲಿ ಹರಿಯುತ್ತದೆ?
A) ಹರಿಯಾಣ, ಗುಜರಾತ್ ಮತ್ತು ಮಧ್ಯಪ್ರದೇಶ
B) ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶ
C) ಮಹಾರಾಷ್ಟ್ರ, ಗುಜರಾತ್ ಮತ್ತು ರಾಜಸ್ಥಾನ
D) ರಾಜಸ್ಥಾನ್, ಗುಜರಾತ್ ಮತ್ತು ಮಧ್ಯಪ್ರದೇಶ