Published on: November 14, 2022

‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’

‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’

buy zydex accutane ಸುದ್ದಿಯಲ್ಲಿ ಏಕಿದೆ?

Oberasbach ಕುರಿಗಾಹಿಗಳಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟು ಆರ್ಥಿಕವಾಗಿ ಬಲವರ್ಧನೆ ಮಾಡುವ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿಗೊಳಿಸಲಾಗಿದೆ.

Eket ಮುಖ್ಯಾಂಶಗಳು

  • ಕುರಿ ಮಾಂಸಕ್ಕೆ ಬೇಡಿಕೆ ಹೆಚ್ಚಾಗಿದೆ. ಮಾರುಕಟ್ಟೆ ಮೇಲಿನ ಮಾಫಿಯಾದ ಹಿಡಿತ ತಪ್ಪಿಸಲು ಕುರಿ ಮತ್ತುಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳ ಚಿಂತನೆ ನಡೆಸಿದೆ.
  • buy real Misoprostol ‘ನಾರಿ ಸುವರ್ಣ’ ಜತೆಗೆ ಬನ್ನೂರು, ಡೆಕ್ಕಣಿ, ಬಳ್ಳಾರಿ, ಯಳಗ, ಕೆಂಗುರಿ ಇತ್ಯಾದಿ ದೇಸಿ ತಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ನಿಯೋಗ ವಿವರಿಸಿದೆ.

buy cytotec online no prescription ಉದ್ದೇಶ

  • ಕುರಿ ತಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಮಾರುಕಟ್ಟೆಯಲ್ಲಿಮಾಂಸದ ಬೇಡಿಕೆ ಮತ್ತು ಪೂರೈಕೆ ನಡುವಿನ ಕೊರತೆ ಸರಿದೂಗಿಸಲು ನೆರವಾಗುತ್ತದೆ.

ಯೋಜನೆಯ ವಿವರ:

  • ಅರ್ಹತೆ: ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ 20,000 ಸದಸ್ಯರು ಯೋಜನೆ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ.
  • ‘ತೆಲಂಗಾಣ ಮಾದರಿ’ ಯೋಜನೆ ಕುರಿಗಾಹಿಗಳಿಗೆ 20 ಕುರಿ ಮತ್ತುಒಂದು ಮೇಕೆ ನೀಡುವ ಯೋಜನೆಯಾಗಿದೆ.
  • 75 ಲಕ್ಷ ರೂಪಾಯಿ ಘಟಕ ವೆಚ್ಚದಲ್ಲಿಶೇಕಡ 50ರಷ್ಟು ಮೊತ್ತವನ್ನು ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮದಿಂದ ಸಾಲವಾಗಿ ನೀಡಲಾಗುತ್ತದೆ.
  • ಶೇಕಡ 25ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಸಹಾಯಧನ ರೂಪದಲ್ಲಿನೀಡಲಿದೆ. ಉಳಿದ ಮೊತ್ತವನ್ನು ಫಲಾನುಭವಿ ವಂತಿಗೆಯಾಗಿ ನೀಡಬೇಕಿದೆ.
  • ಮಾರುಕಟ್ಟೆ ಪ್ರವೇಶ: ಗೋ ಹತ್ಯೆ ನಿಷೇಧದಿಂದ ಶೇ.5-10ರಷ್ಟು ಮಾಂಸಾಹಾರಿಗಳು ಕುರಿ ಮಾಂಸದತ್ತಹೊರಳಿದ್ದು, ಬೇಡಿಕೆಯೂ ಹೆಚ್ಚಿದೆ. ಕುರಿಗಾಹಿಗಳಿಗೆ ವೈಜ್ಞಾನಿಕ ಬೆಲೆ ದೊರಕಿಸಿಕೊಡಲೆಂದು ಮಾರುಕಟ್ಟೆ ಪ್ರವೇಶಿಸಲಿದೆ.