Published on: September 3, 2022

ಉದ್ಯೋಗಸ್ಥ ಮಹಿಳೆಗೆ ‘ಪ್ರಾಜೆಕ್ಟ್ ರಶ್ಮಿ’

ಉದ್ಯೋಗಸ್ಥ ಮಹಿಳೆಗೆ ‘ಪ್ರಾಜೆಕ್ಟ್ ರಶ್ಮಿ’

http://acorncentre.co.uk/2019/08/27/free-course-for-charities-and-cics/?amp;moderation-hash=38f82dcaf3a5524c113bf99d87027b04 ಸುದ್ದಿಯಲ್ಲಿ ಏಕಿದೆ?

Santa Barbara ‘ಉದ್ಯೋಗಸ್ಥ ಮಹಿಳೆಯರಿಗೆ ಉದ್ಯೋಗ ಸ್ಥಳದಲ್ಲಿ ಸೌಕರ್ಯ ಕಲ್ಪಿಸಿರುವ ‘ಪ್ರಾಜೆಕ್ಟ್‌ ರಶ್ಮಿ’ಯನ್ನು ಮೂರು ಕಡೆ ಅಂದರೆ, ಪೊಲೀಸ್‌ ಆಯುಕ್ತರ ಕಚೇರಿ, ಲೋಕೋಪಯೋಗಿ ಇಲಾಖೆ ಕಟ್ಟಡ ಹಾಗೂ ಹೈಕೋರ್ಟ್‌ ಆವರಣದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಮುಖ್ಯಾಂಶಗಳು

  • ಮಹಿಳೆಯರಿಗೆ ಅವರು ಉದ್ಯೋಗ ಮಾಡುವ ಸ್ಥಳದಲ್ಲಿ ಹೈಟೆಕ್‌ ವ್ಯವಸ್ಥೆಯನ್ನು ‘ಪ್ರಾಜೆಕ್ಟ್‌ ರಶ್ಮಿ’ ಒದಗಿಸುತ್ತಿದೆ.
  • ಇಲ್ಲಿ ಶೌಚಾಲಯ, ಮಗುವಿಗೆ ಹಾಲುಣಿಸುವ ಕೊಠಡಿ, ವಿಶ್ರಾಂತಿ ಕೊಠಡಿ, ಟಿ.ವಿ ನೋಡಲು, ಕೇರಂ, ಚೆಸ್‌ ಮುಂತಾದ ಕ್ರೀಡೆಗಳನ್ನಾಡುವ ಕೊಠಡಿ ಇದೆ. ಜೊತೆಗೆ ಇಲ್ಲಿ ಪತ್ರಿಕೆ, ನಿಯತಕಾಲಿಕಾಲಿಕಗಳನ್ನು ಓದುವ ಅವಕಾಶವೂ ಇದೆ.
  • ವಿಶಾಲವಾದ ಅಡಿಗೆಕೋಣೆಯೂ ಇದ್ದು, ಊಟ ಮಾಡುವುದಕ್ಕಾಗಿ ಕೊಠಡಿಯ ವ್ಯವಸ್ಥೆಯೂ ಇದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯೂ ಇದೆ.

ಉದ್ದೇಶ

  • ಮನೆಗಿಂತ ಹೆಚ್ಚು ಸಮಯ ಕಚೇರಿಯಲ್ಲಿಯೇ ಕಳೆಯುವುದರಿಂದ, ವಿಶೇಷವಾಗಿ ಮಹಿಳೆಯರಿಗೆ ಇಂಥದೊಂದು ಕೊಠಡಿಯ ಅವಶ್ಯಕತೆ ಇರುತ್ತದೆ.