Published on: April 7, 2022

ಏಕಲವ್ಯ, ಕ್ರೀಡಾರತ್ನ, ಕ್ರೀಡಾ ಪೋಷಕ ಪ್ರಶಸ್ತಿ

ಏಕಲವ್ಯ, ಕ್ರೀಡಾರತ್ನ, ಕ್ರೀಡಾ ಪೋಷಕ ಪ್ರಶಸ್ತಿ

http://lauraeperjesi.co.uk/destination-photography-budapest-hungary ಸುದ್ಧಿಯಲ್ಲಿ ಏಕಿದೆ? ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಘೋಷಿಸಲಾಗಿದೆ.

http://gafccommunity.co.uk/?p=23631 ಮುಖ್ಯಾಂಶಗಳು

  • ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ 14, ಕರ್ನಾಟಕ ಕ್ರೀಡಾಪೋಷಕ ಪ್ರಶಸ್ತಿಗೆ 10 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ.

ಏಕಲವ್ಯ ಪ್ರಶಸ್ತಿ ಬಗ್ಗೆ

  • ಏಕಲವ್ಯ ಪ್ರಶಸ್ತಿ ಪುರಸ್ಕೃತರಿಗೆ ಏಕಲವ್ಯನ ಕಂಚಿನ ಪ್ರತಿಮೆ, ಸಮವಸ್ತ್ರ, 2 ಲಕ್ಷ ನಗದು ಬಹುಮಾನ ನೀಡಲಾಗುತ್ತದೆ.

ಜೀವಮಾನ ಸಾಧನೆ ಪ್ರಶಸ್ತಿ

  • ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಫಲಕ, ಸಮವಸ್ತ್ರ, 1 ಲಕ್ಷ ನಗದು ಬಹುಮಾನ

ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ

  • ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಫಲಕ, ಸಮವಸ್ತ್ರ, 1 ಲಕ್ಷ ರೂ.ನಗದು ಪುರಸ್ಕಾರ

ಕ್ರೀಡಾ ಪೋಷಕ ಪ್ರಶಸ್ತಿ

  • ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪತ್ರ ಮತ್ತು 5 ಲಕ್ಷ ನಗದು ಪುರಸ್ಕಾರ ಸಿಗಲಿದೆ.