Published on: March 3, 2023

ಚುಟುಕು ಸಮಾಚಾರ – 3 ಮಾರ್ಚ್ 2023

ಚುಟುಕು ಸಮಾಚಾರ – 3 ಮಾರ್ಚ್ 2023

  • ಕಂದಾಯ ಇಲಾಖೆಯ ನೋಂದಣಿ ವ್ಯವಸ್ಥೆಯಲ್ಲಿ ಮಧ್ಯವರ್ತಿ ಹಾವಳಿ, ವಂಚನೆ ತಡೆದು ಜನಸ್ನೇಹಿ ಸೇವೆ ನೀಡುವ ಉದ್ದೇಶದಿಂದ ಅಭಿವೃದ್ಧಿ ಪಡಿಸಿದ http://clydecoastgolf.com/uncategorized/golf-and-sunday-roast/ ‘ಕಾವೇರಿ 2.0’ ತಂತ್ರಾಂಶದ ಸೇವೆ ಮೂರು ತಿಂಗಳಲ್ಲಿ ರಾಜ್ಯಾದ್ಯಂತ ಲಭ್ಯವಾಗಲಿದೆ.
  • ಪ್ರತಿ ವರ್ಷ buy modafinil uk amazon ಮಾ.3 ರಂದು ವಿಶ್ವ ಶ್ರವಣ ದಿನವನ್ನು ಆಚರಿಸಲಾಗುತ್ತದೆ.2023 ರ ಧ್ಯೇಯ ವಾಕ್ಯ : ‘ ಬನ್ನಿ ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ ವಾಸ್ತವವಾಗಿಸೋಣ’. ಶ್ರವಣದೋಷವನ್ನು ತಡೆಗಟ್ಟುವುದು ಮತ್ತು ಜಾಗೃತಿ ಮೂಡಿಸುವುದು. ಜನರಿಗೆ ಕಿವಿ ಸಮಸ್ಯೆ ಬಗ್ಗೆ ಶಿಕ್ಷಣ ನೀಡುವುದು ಮತ್ತು ಅವರ ಹಕ್ಕುಗಳ ಬಗ್ಗೆ ಅವರಿಗೆ ಕಲಿಸುವುದು. ಕರ್ನಾಟಕ ರಾಜ್ಯ ಸರ್ಕಾರದ ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಯಡಿ, ಇದೇ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂತಹ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ.
  • ಚುನಾವಣಾ ಆಯೋಗದ ಆಯುಕ್ತರನ್ನು ಹಾಲಿ ಇರುವ ಪ್ರಕ್ರಿಯೆಯಂತೆ ನೇಮಕ ಮಾಡುವಂತಿಲ್ಲ. ಬದಲಾಗಿ ಪ್ರಧಾನಿ, ಸಿಜೆಐ ಮತ್ತು ವಿಪಕ್ಷ ನಾಯಕರನ್ನು ಒಳಗೊಂಡ ಸಮಿತಿ ಶಿಫಾರಸಿನ ಆಧಾರದಲ್ಲಿ ಅವರನ್ನು ನೇಮಿಸಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
  • ಪ್ರತಿ ವರ್ಷ ಮಾರ್ಚ್ 3 ರಂದು ವಿಶ್ವ ವನ್ಯಜೀವಿಗಳ ದಿನ ಆಚರಣೆ ಮಾಡಲಾಗುತ್ತದೆ. ಈ ದಿನದಂದು ವನ್ಯಜೀವಿಗಳ ಬಗ್ಗೆ ಅರಿವು ಹಾಗೂ ಶಿಕ್ಷಣ ನೀಡಲು, ವನ್ಯಜೀವಿ ವೈವಿದ್ಯತೆಯ ಮತ್ತು ಪ್ರಾಮುಖ್ಯತೆಯ ತಿಳುವಳಿಕೆ ಹೆಚ್ಚಿಸಲು ಈ ದಿನವನ್ನು ಮೀಸಲಿಡಲಾಗಿದೆ. 2023 ರ ಥೀಮ್ : “ವನ್ಯಜೀವಿ ಸಂರಕ್ಷಣೆಗಾಗಿ ಪಾಲುದಾರಿಕೆಗಳು”