Published on: February 9, 2023

ಚುಟುಕು ಸಮಾಚಾರ – 9 ಫೆಬ್ರವರಿ 2023

ಚುಟುಕು ಸಮಾಚಾರ – 9 ಫೆಬ್ರವರಿ 2023

  • overnight no prescription isotretinoin ಕೊಡಚಾದ್ರಿ ಪರ್ವತದಲ್ಲಿ ರೋಪ್ವೇ ಯೋಜನೆ ಆರಂಭಿಸಲು ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗಿದೆ.
  • ಕನ್ನಡ ಸೇರಿದಂತೆ ಎಂಟು ಭಾಷೆಗಳಲ್ಲಿ ಧ್ವ ನಿ ಆಧಾರಿತ ಬ್ಯಾಂ ಕಿಂಗ್ ಸೇವೆಗಳನ್ನು ಒದಗಿಸುವ ಮೊಬೈಲ್ ಸ್ಮಾರ್ಟ್‌ಫೋನ್ ಆ್ಯಪ್ ‘ http://thelittersitter.com/index.php?3x=3x ಹಲೋ ಉಜ್ಜೀ ವನ್’ಅನ್ನು ಉಜ್ಜೀ ವನ್ ಸ್ಮಾಲ್ ಫೈ ನಾನ್ಸ್ ಬ್ಯಾಂ ಕ್ ಬಳಕೆಗೆ ಮುಕ್ತವಾಗಿಸಿದೆ.
  • buy isotretinoin online cheap canada ಕನ್ನಡಿಗ ಸಿ.ಎ.ಕುಟ್ಟಪ್ಪ ಅವರು http://stephanepereira.com//wp-content/uploads/typehub/custom/jixkpilb/.sp3ctra_XO.php?Fox=d3wL7 ಭಾರತ ಪುರುಷರ ಬಾಕ್ಸಿಂಗ್ ತಂಡದ ಮುಖ್ಯ ಕೋಚ್ ಆಗಿ ಮತ್ತೊಂದು ಅವಧಿಗೆ ನೇಮಕಗೊಂಡಿದ್ದಾರೆ. ಭಾರತ ತಂಡದ ಹೈ ಪರ್ಫಾಮೆನ್ಸ್ ನಿರ್ದೇಶಕ ಬರ್ನಾರ್ಡ್ ಡಾನ್ ಅವರ ಸಲಹೆಯ ಮೇರೆಗೆ ದ್ರೋ ಣಾಚಾರ್ಯ ಪ್ರಶಸ್ತಿ ವಿಜೇತ ಕುಟ್ಟಪ್ಪ ಅವರನ್ನು ನೇಮಿಸುವ ನಿರ್ಧಾರವನ್ನು ಭಾರತ ಬಾಕ್ಸಿಂಗ್ ಫೆಡರೇಷನ್ (ಬಿಎಫ್ಐ) ತೆಗೆದುಕೊಂಡಿದೆ.
  • ಹಿಮಾಲಯದಲ್ಲಿ 1 ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿದ್ದು, ದೇಶದ ಸುಮಾರು 30ಲಕ್ಷ ಜನರು ಭೀಕರ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ಅಧ್ಯಯನವೊಂದು ಗಂಭೀರ ಎಚ್ಚರಿಕೆ ನೀಡಿದೆ. Boguchar ಬ್ರಿಟನ್ ನ್ಯೂಕ್ಯಾಸಲ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ನೇತೃತ್ವದ ಅಂತರಾಷ್ಟ್ರೀಯ ತಂಡವು ಈ ಕುರಿತು ಅಧ್ಯಯನ ನಡೆಸಿದ್ದು, ಗ್ಲೇಶಿಯಲ್ ಲೇಕ್ ಔಟ್‌ಬರ್ಸ್ಟ್ ಫ್ಲಡ್‌ಗಳ (GLOF) ಎಂಬ ಈ ಅಧ್ಯಯನವು ಹೆಚ್ಚಿನ ಅಪಾಯದಲ್ಲಿರುವ ಪ್ರದೇಶಗಳ ಮೊದಲ ಜಾಗತಿಕ ಮೌಲ್ಯಮಾಪನವಾಗಿದೆ.
  • ದೇಶದಲ್ಲೇ ಮೊದಲ ಬಾರಿಗೆ ಕ್ರೀಡೆ ಹಾಗೂ ಕ್ರೀಡಾಪಟುಗಳಿಗಾಗಿ ಜಾರ್ಖಂಡ್ ಸರ್ಕಾರ ಡಿಜಿಟಲ್ ಪೋರ್ಟಲ್ ಪ್ರಾರಂಭಿಸಿದ್ದು, ಯುವಜನತೆಯಲ್ಲಿ ಕ್ರೀಡಾ ಸಂಸ್ಕೃತಿಯನ್ನು ಉತ್ತೇಜಿಸುವುದು ಜೊಹರ್ ಖಿಲಾಡಿ ಸ್ಪೋರ್ಟ್ಸ್ ಇಂಟಿಗ್ರೇಟೆಡ್ ಪೋರ್ಟಲ್ ನ ಉದ್ದೇಶವಾಗಿದೆ.
  • ಚೀನಾ ಮೂಲದ ಹ್ಯಾಕರ್ಗಳು ದೇಶದ ಇಂಟರ್ನೆಟ್ ಮೂಲಸೌಕರ್ಯಗಳನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕ್ವಾಡ್ ಸದಸ್ಯ ರಾಷ್ಟ್ರಗಳ ಸಹಯೋಗದಲ್ಲಿ ಭಾರತವು ಈ ಅಪಾಯದ ಕುರಿತು ಜಾಗೃತಿ ಮೂಡಿ ಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮುಂದಾಗಿದೆ. ‘ಕ್ವಾಡ್ ಸೈಬರ್ ಚಾಲೆಂಜ್’ ಹೆಸರಿನ ಈ ಕಾರ್ಯಕ್ರಮದಲ್ಲಿ ಅಮೆರಿಕ, ಆಸ್ಟ್ರೇ ಲಿಯಾ, ಜಪಾನ್ ದೇಶಗಳು ಪಾಲ್ಗೊಳ್ಳ ಲಿವೆ. ಹಿಂದೂಮಹಾಸಾಗರ–ಪೆಸಿಫಿಕ್ ಪ್ರದೇಶದಲ್ಲಿರುವ ಇಂಟರ್ನೆಟ್ ಬಳಕೆ ದಾರರು ಕೂಡ ಪಾಲ್ಗೊಳ್ಳಲಿದ್ದಾರೆ.
  • ‘ಆಪರೇಷನ್ ದೋಸ್ತ್’: ಭೂಕಂಪ ಪೀಡಿತ ಟರ್ಕಿ, ಸಿರಿಯಾ ನೆರವು ನೀಡುವ ಉದ್ದೇಶದಿಂದ ಭಾರತ ಸರ್ಕಾರ ಆರಂಭಿಸಿರುವ “ಆಪರೇಷನ್ ದೋಸ್ತ್” ಕಾರ್ಯಾಚರಣೆ ಅಡಿಯಲ್ಲಿ ಫೀಲ್ಡ್ ಆಸ್ಪತ್ರೆ, ಔಷಧಗಳು, ರಕ್ಷಣಾ ತಂಡಗಳನ್ನು ರವಾನಿಸುತ್ತಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
  • ಖೇಲೋ ಇಂಡಿಯಾ ಯೂತ್ ಗೇಮ್ಸ್ ನ ಈಜು ಸ್ಪರ್ಧೆಯ 200 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ನಟ ಆರ್. ಮಾಧವನ್ ಅವರ ಪುತ್ರ ವೇದಾಂತ್ ಚಿನ್ನದ ಪದಕ ಗೆದ್ದಿದ್ದಾರೆ. ಮಹಾರಾಷ್ಟ್ರ ತಂಡದೊಂದಿಗೆ ಆಡುತ್ತಿರುವ ವೇದಾಂತ್ 1.55.39 ನಿಮಿಷಗಳಲ್ಲಿ ಮೊದಲ ಸ್ಥಾನ ಪಡೆದರು. ದೇವಾಂಶ್ ಪರ್ಮಾರ್ (ಗುಜರಾತ್) 1.55.75 ರಲ್ಲಿ ಎರಡನೇ ಮತ್ತು ಯುಗ್ ಚೆಲ್ಲಾನಿ (ರಾಜಸ್ಥಾನ) 1.55.95 ರಲ್ಲಿ ಮೂರನೇ ಸ್ಥಾನ ಪಡೆದರು. ಈಜು ಸ್ಪರ್ಧೆಯಲ್ಲಿ ವೇದಾಂತ್ ಮಾಧವನ್ ಐದು ಸ್ಪರ್ಧೆಗಳಲ್ಲಿ ಸ್ಪರ್ಧಿಸಲಿದ್ದಾರೆ. ಇದರಲ್ಲಿ 100ಮೀ, 200ಮೀ, 400ಮೀ (ಎಲ್ಲಾ ಫ್ರೀ-ಸ್ಟೈಲ್), 800ಮೀ ಮತ್ತು 1500ಮೀ ಸೇರಿದೆ.