Published on: July 26, 2022

ಡಿಜಿಟಲ್ ಗೌರವ

ಡಿಜಿಟಲ್ ಗೌರವ

can i buy prednisone over the counter in spain ಸುದ್ದಿಯಲ್ಲಿ ಏಕಿದೆ? buy Clomiphene at walmart  

ಸ್ವಾತಂತ್ರ್ಯ ಹೋರಾಟಗಾರರಿಗೆ ಡಿಜಿಟಲ್ ಗೌರವ ಸಲ್ಲಿಸುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಜು.23 ರಂದು ಕರೆ ನೀಡಿದ್ದಾರೆ. 

ಮುಖ್ಯಾಂಶಗಳು

  • ನವದೆಹಲಿಯ ಸೆಂಟ್ರಲ್ ಪಾರ್ಕ್ ನಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಜ್ಯೋತಿ ಹೆಚ್ಚು ಪ್ರಜ್ವಲಿಸಲು, ಆನ್ ಲೈನ್ ಮೂಲಕ ಸಲ್ಲಿಸುವ ಪ್ರತಿಯೊಂದು ಗೌರವವೂ ಮುಖ್ಯವಾಗಲಿದೆ.
  • ಸೆಂಟ್ರಲ್ ಪಾರ್ಕ್ ದೆಹಲಿಯಲ್ಲಿ ಸ್ಕೈ ಬೀಮ್ ದೀಪವನ್ನು ಅಳವಡಿಸಲಾಗಿದ್ದು, ಪ್ರತಿ ಬಾರಿ ವ್ಯಕ್ತಿಗಳು ಆನ್ ಲೈನ್ ಮೂಲಕ ಗೌರವ ಸಲ್ಲಿಸಿದಾಗಲೂ ಈ ಡಿಜಿಟಲ್ ಜ್ಯೋತ್ ನ ಪ್ರಕಾಶ ಹೆಚ್ಚಾಗಲಿದೆ. ಆದ ಕಾರಣ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಸ್ವಾತಂತ್ರ್ಯೊತ್ಸವದ ಅಮೃತ ಮಹೋತ್ಸವವನ್ನು ಬಲಪಡಿಸಿ ಎಂದು ಪ್ರಧಾನಿ ಟ್ವೀಟ್ ಮೂಲಕ ಕರೆ ನೀಡಿದ್ದಾರೆ.
  • ಡಿಜಿಟಲ್ ಜ್ಯೋತಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿರೋಗಳನ್ನು ನೆನಪಿನಲ್ಲಿಡಲು ಸಲ್ಲಿಸಲಾಗುತ್ತಿರುವ ವಿಶೇಷವಾದ ಗೌರವವಾಗಿದೆ. digitaltribute.inಮೂಲಕ ಜನತೆ ಇದರಲ್ಲಿ ಭಾಗವಹಿಸಬಹುದಾಗಿದೆ.