Published on: December 17, 2022

ನಿರ್ಬಂಧಗಳಿಂದ ಮಾನವೀಯ ನೆರವುಗಳಿಗೆ ವಿನಾಯಿತಿ

ನಿರ್ಬಂಧಗಳಿಂದ ಮಾನವೀಯ ನೆರವುಗಳಿಗೆ ವಿನಾಯಿತಿ

magnificently ಸುದ್ದಿಯಲ್ಲಿ ಏಕಿದೆ? ನಿರ್ಬಂಧ ಎದುರಿಸುತ್ತಿರುವ ರಾಷ್ಟ್ರಗಳಿಗೆ ಮಾನವೀಯ ನೆರವುಗಳಿಗೆ ವಿನಾಯಿತಿ ನೀಡುವ where to buy modafinil uk forum ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ ತಟಸ್ಥವಾಗಿ ಉಳಿದಿದೆ.

ಮುಖ್ಯಾಂಶಗಳು

  • 15 ರಾಷ್ಟ್ರಗಳ ಮಂಡಳಿಯಲ್ಲಿ ಭಾರತ ಅಧ್ಯಕ್ಷತೆ ವಹಿಸಿದೆ.
  • ನಿರ್ಣಯವನ್ನು ಅಮೇರಿಕ ಹಾಗೂ ಐರ್ಲೇಂಡ್ ರಾಷ್ಟ್ರಗಳು ಮಂಡಿಸಿದ್ದವು.
  • ಈ ನಿರ್ಣಯವನ್ನು ಅಂಗೀಕರಿಸಿದ ಬಳಿಕ ಹಲವು ಜೀವಗಳು ಉಳಿಯಲಿದೆ ಎಂದು ನಿರ್ಣಯ ಮಂಡಿಸಿದ ಅಮೇರಿಕ, ಐರ್ಲೆಂಡ್ ಹೇಳಿವೆ.
  • 14 ಸದಸ್ಯ ರಾಷ್ಟ್ರಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, ಭಾರತ ಒಂದೇ ತಟಸ್ಥವಾಗಿ ಉಳಿದ ರಾಷ್ಟ್ರವಾಗಿತ್ತು

ಭಾರತ ತಟಸ್ಥವಾಗಿರಲು ಕಾರಣ

  • ತನ್ನ ನೆರೆ ರಾಷ್ಟ್ರದಲ್ಲಿರುವ ಭಯೋತ್ಪಾದಕ ಗುಂಪು ಸೇರಿದಂತೆ ನಿರ್ಬಂಧ ಎದುರಿಸುತ್ತಿರುವ ಹಲವು ಭಯೋತ್ಪಾದಕ ಸಂಘಟನೆಗಳು ಇಂತಹ ವಿನಾಯಿತಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಹಾಗೂ ಈ ಮೂಲಕ ದೇಣಿಗೆ ಗಳಿಸಿ, ತನಗೆ ಬೇಕಾದವರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.