Published on: January 3, 2022

ಪರಮಾಣು ಮಾಹಿತಿ

ಪರಮಾಣು ಮಾಹಿತಿ

http://acorncentre.co.uk/2019/08/27/free-course-for-charities-and-cics/?unapproved=40 ಸುದ್ಧಿಯಲ್ಲಿ ಏಕಿದೆ ?  ಭಾರತ, ಪಾಕಿಸ್ತಾನ ತಮ್ಮ ದೇಶಗಳಲ್ಲಿರುವ ಪರಮಾಣು ವಿದ್ಯುತ್ ಸ್ಥಾವರಗಳು, ಪರಮಾಣು ಇಂಧನಕ್ಕೆ ಸಂಬಂಧಿಸಿದ ಇತರ ಸೌಲಭ್ಯಗಳ ಮಾಹಿತಿಯನ್ನು ಸತತ 31 ವರ್ಷವೂ ವಿನಿಮಯ ಮಾಡಿಕೊಂಡಿವೆ.

antabuse to buy uk ಉದ್ದೇಶ

  • ಪರಸ್ಪರ ಪರಮಾಣು ಕೇಂದ್ರಗಳ ಮೇಲೆ ದಾಳಿ ಮಾಡುವುದನ್ನು ತಡೆಯುವ ಉದ್ದೇಶದಿಂದ ಮಾಡಿಕೊಂಡ ದ್ವಿಪಕ್ಷೀಯ ಒಪ್ಪಂದದ ಭಾಗವಾಗಿ ಉಭಯ ದೇಶಗಳು ರಾಜತಾಂತ್ರಿಕ ಮಾರ್ಗಗಳ ಮೂಲಕ ನವದೆಹಲಿ ಮತ್ತು ಇಸ್ಲಾಮಾಬಾದ್‌ನಲ್ಲಿ ಮಾಹಿತಿ ವಿನಿಮಯ ಮಾಡಿಕೊಂಡಿವೆ

ಒಪ್ಪಂದ ಮತ್ತು ಅದರ ಮಹತ್ವ 

  • ಜನವರಿ 1 ರಂದು ತಮ್ಮ ಪರಮಾಣು ಕೇಂದ್ರಗಳು, ಇತರ ಸೌಲಭ್ಯಗಳ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲು ಉಭಯ ದೇಶಗಳು 1991ರಲ್ಲಿ ಒಪ್ಪಂದ ಮಾಡಿಕೊಂಡಿದ್ದವು. ಗಡಿಯಾಚೆಗಿನ ಭಯೋತ್ಪಾದನೆ, ಕಾಶ್ಮೀರ ವಿಚಾರದಲ್ಲಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ಮುಂದುವರಿದಿರುವ ಸಮಯದಲ್ಲೂ ಒಪ್ಪಂದದ ಅನುಷ್ಠಾನ ಎಂದಿನಂತೆ ಮುಂದುವರಿದಿರುವುದು ಮಹತ್ವಪಡೆದುಕೊಂಡಿದೆ.