Published on: August 6, 2022

ಫಾಗ್ ಹೀರೋ’

ಫಾಗ್ ಹೀರೋ’

http://ingridmae.com/wpautoterms/privacy-policy/ ಸುದ್ದಿಯಲ್ಲಿ ಏಕಿದೆ?

http://x-tige.com/designers/sylvie-schimmel-paris/ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ‘ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾದರ್ನ್‌ ಕ್ಯಾಲಿಫೋರ್ನಿಯಾ’ ಇವರು ಆಯೋಜಿಸುವ ‘ಫೆಸ್ಟಿವಲ್ ಆಫ್ ಗ್ಲೋಬ್’(FOG)ನ ಪ್ರಶಸ್ತಿಗೆ ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ ಪಾತ್ರರಾಗಿದ್ದಾರೆ.

ಮುಖ್ಯಾಂಶಗಳು

  • ಈ ಸಮಾರಂಭ ಕಳೆದ 40 ವರ್ಷಗಳಿಂದ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಯಾರಿಗೆ ‘ಫಾಗ್‌ ಹೀರೋ’?

  • ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.