Published on: January 29, 2022

ಫೀಲ್ಡ್ ಮಾರ್ಷಲ್ ಕಾರ್ಯಪ್ಪ 123ನೇ ಜಯಂತಿ

ಫೀಲ್ಡ್ ಮಾರ್ಷಲ್ ಕಾರ್ಯಪ್ಪ 123ನೇ ಜಯಂತಿ

http://sargeantstudios.net/?paged=22 ಸುದ್ಧಿಯಲ್ಲಿ ಏಕಿದೆ ? ಮೈಸೂರು ಕೊಡಗಿನಾದ್ಯಂತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 123ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

http://jkweddingevents.com/wp-content/plugins/ubh/up.php ಮುಖ್ಯಾಂಶಗಳು

  • ಫೀಲ್ಡ್ ಮಾರ್ಷಲ್ ಕೊಡಂದೆರ ಮಾದಪ್ಪ ಕಾರಿಯಪ್ಪ ಭಾರತದ ಸೇನೆಯ ಪ್ರಥಮ ದಂಡನಾಯಕರಾಗಿದ್ದರು ಮತ್ತು ಫೀಲ್ಡ್ ಮಾರ್ಷಲ್ (ಮಹಾದಂಡನಾಯಕ) ಪದವಿಯನ್ನು ಪಡೆದ ಮೊದಲಿಗರು.
  • ಕೊಡಂದೆರ ಮಾದಪ್ಪ ಕಾರಿಯಪ್ಪ ೨೮ನೆಯ ಜನವರಿ, ೧೮೯೯ರಂದು ಕೊಡಗಿನ ಶನಿವಾರಸಂತೆಯಲ್ಲಿ ಜನಿಸಿದರು.
  • ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರನ್ನು ಅವರ ಸಂಬಂಧಿಕರು “ಚಿಮ್ಮಾ” ಎಂದೇ ಪ್ರೀತಿಯಿಂದ ಕರೆಯುತ್ತಿದ್ದರು. ಆದರೆ ಸೇನೆಗೆ ಸೇರ್ಪಡೆಗೊಂಡ ನಂತರ ಬ್ರಿಟಿಷ್ ಅಧಿಕಾರಿಗಳಿಗೆ ಇವರ ಹೆಸರನ್ನು ಉಚ್ಚರಿಸಲು ಸಾಧ್ಯವಾಗದೆ ಕಿಪ್ಪರ್ ಎಂಬ ಹೆಸರಿನಿಂದಲೇ ಕರೆಯುತ್ತಿದ್ದರು. ಈ ವೀರ ಸೇನಾನಿ 1919 ರಲ್ಲಿ ಭಾರತೀಯ ಸೇನೆಗೆ ಜೂನಿಯರ್ ಅಧಿಕಾರಿಯಾಗಿ ಸೇರ್ಪಡೆಗೊಂಡರು. 1927 ರಲ್ಲಿ ಕ್ಯಾಪ್ಟನ್ ಹುದ್ದೆಗೆ ಬಡ್ತಿ ಪಡೆದರು.
  • ಭಾರತದ ಸ್ವಾತಂತ್ರ್ಯದ ನಂತರ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರನ್ನು ಮೇಜರ್ ಜನರಲ್ ಹುದ್ದೆಯೊಂದಿಗೆ ಡೆಪ್ಯೂಟಿ ಚೀಫ್ ಆಫ್ ಜನರಲ್ ಸ್ಟಾಫ್ ಆಗಿ ನೇಮಿಸಲಾಯಿತು.