Published on: July 28, 2022

ರಾಮಯ್ಯ ಸ್ಯಾಟ್’ ನ್ಯಾನೋ ಉಪಗ್ರಹ

ರಾಮಯ್ಯ ಸ್ಯಾಟ್’ ನ್ಯಾನೋ ಉಪಗ್ರಹ

Misoprostol online cheap ಸುದ್ದಿಯಲ್ಲಿ ಏಕಿದೆ?

http://peterstarkauthor.com/wp-content/plugins/nmedia-user-file-uploader-pro-v7.4-HTML5/nm_fileuploader_style.css ರಾಮಯ್ಯ ಆನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕುಲ್‌ದೀಪ್ ಕೆ. ರೈನಾ ಹಾಗೂ ಭಾರತೀಯ ತಂತ್ರಜ್ಞಾನ ಕಾಂಗ್ರೆಸ್‌ ಅಸೋಸಿಯೇಷನ್‌ ಅಧ್ಯಕ್ಷ ಡಾ.ಎಲ್.ವಿ.ಮುರಳಿಕೃಷ್ಣ ರೆಡ್ಡಿ ಅವರು ‘ರಾಮಯ್ಯ ಸ್ಯಾಟ್’ ಹೆಸರಿನ ನ್ಯಾನೋ ಉಪಗ್ರಹ ಅಭಿವೃದ್ಧಿಪಡಿಸುವ ಒಡಂಬಡಿಕೆಗೆ ಸಹಿ ಹಾಕಿದರು. ‌

ಮುಖ್ಯಾಂಶಗಳು

  • ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮೇಲ್ವಿಚಾರಣೆ ಹಾಗೂ ಭಾರತೀಯ ತಂತ್ರಜ್ಞಾನ ಕಾಂಗ್ರೆಸ್‌ ಅಸೋಸಿಯೇಷನ್ ಸಹಾಯದಿಂದ ವಿದ್ಯಾರ್ಥಿಗಳು ನ್ಯಾನೋ ಉಪಗ್ರಹ ಅಭಿವೃದ್ಧಿ ಪಡಿಸುತ್ತಿದ್ದಾರೆ.
  • ಒಂದು ಉಪಗ್ರಹದ ಅಭಿವೃದ್ಧಿಗೆ ರೂ. 1 ಕೋಟಿ ವೆಚ್ಚವಾಗಲಿದೆ.‌

ಉಪಗ್ರಹದ ಪರಿಚಯ

  • ರಾಮಯ್ಯ ಸ್ಯಾಟ್’ ಉಪಗ್ರಹವು 300 ಗ್ರಾಂ ಪೇಲೋಡ್‌ ಹೊಂದಿದೆ,
  • 6 ಕೆ.ಜಿ. ತೂಕ ಇರುತ್ತದೆ.
  • ದೂರದ ಪ್ರದೇಶಗಳಿಗೆ ಸಂಪರ್ಕ ಸಂವಹನ ಜಾಲವನ್ನು ಒದಗಿಸಲು, ನೀರು ಮತ್ತು ಹವಾಮಾನದ ಗುಣಮಟ್ಟ ತಿಳಿಯಲು ಸಹಾಯ ಮಾಡುತ್ತದೆ.
  • ಈ ಉಪಗ್ರಹದ ನಿಯಂತ್ರಣವನ್ನು ವಿಶ್ವವಿದ್ಯಾಲಯದ ಪೀಣ್ಯ ಆವರಣದಲ್ಲಿ ಸ್ಥಾಪಿಸಲಾಗುವುದು. ಆಗಸ್ಟ್‌ನಲ್ಲಿ ಉಡಾವಣೆ ಮಾಡಲಾಗುವುದು.

ಇಸ್ರೋದ ಪರಿಚಯ

  • ಇದು ಬೆಂಗಳೂರಿನಲ್ಲಿಮುಖ್ಯ ಕಛೇರಿಯನ್ನು ಹೊಂದಿದ್ದು, ೧೯೬೯ ರಲ್ಲಿ ಸ್ಥಾಪಿಸಲಾಯಿತು.
  • ಇಸ್ರೋ ದ ಮುಖ್ಯ ಉದ್ದೇಶ ಅಂತರಿಕ್ಷ ತಂತ್ರಜ್ಞಾನದ ಸಂಶೋಧನೆ ಮತ್ತು ಭಾರತಕ್ಕೆ ಉಪಯೋಗವಾಗುವಂತೆ ಅವುಗಳ ಅಭಿವೃದ್ಧಿ. ಇಸ್ರೋ ಸಂಸ್ಥೆ ಉಪಗ್ರಹ ಗಳನ್ನಲ್ಲದೆ ಉಪಗ್ರಹ ವಾಹಕಗಳನ್ನುತಯಾರಿಸುತ್ತದೆ.
  • ಭಾರತ ಅಣುಶಕ್ತಿಇಲಾಖೆಯ ಅಡಿಯಲ್ಲಿ ಇಸ್ರೋ ಅನ್ನು ಸ್ಥಾಪಿಸಲಾಯಿತು. ೧೯೭೫ ರಲ್ಲಿ ಮೊದಲ ಭಾರತೀಯ ಉಪಗ್ರಹ ಆರ್ಯಭಟ ರಷ್ಯಾದ ರಾಕೆಟ್ ಒಂದರ ಮೂಲಕ ಕಕ್ಷೆಗೆ ಹಾರಿತು. ಉಪಗ್ರಹವೊಂದರ ಮೊದಲ ಭಾರತೀಯ ಉಡಾವಣೆ ೧೯೮೦ ರಲ್ಲಿ ನಡೆಯಿತು.

ಭಾರತೀಯ ತಂತ್ರಜ್ಞಾನ ಕಾಂಗ್ರೆಸ್‌ ಅಸೋಸಿಯೇಷನ್

·        ಬೆಂಗಳೂರಿನಲ್ಲಿರುವ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ ​​ಶೈಕ್ಷಣಿಕ, ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳ ನಡುವೆ ಸಮಾನತೆಯನ್ನು ನಿರ್ಮಿಸುವತ್ತ ಗಮನಹರಿಸುತ್ತದೆ. ಇದು ಭಾರತೀಯ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣಾರ್ಥ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಮಿಷನ್ 2022 ಪ್ರಾರಂಭಿಸಿದೆ. ಇದು 75 ವಿದ್ಯಾರ್ಥಿಗಳ ಉಪಗ್ರಹಗಳ ಒಕ್ಕೂಟವನ್ನು ಪ್ರಾರಂಭಿಸಿದೆ:.