Published on: February 9, 2023

ರೋಪ್ವೇ ಯೋಜನೆ

ರೋಪ್ವೇ ಯೋಜನೆ


buy Latuda online from usa ಸುದ್ಧಿಯಲ್ಲಿ ಏಕಿದೆ? seemingly ಕೊಡಚಾದ್ರಿ ಪರ್ವತದಲ್ಲಿ ರೋಪ್ವೇ ಯೋಜನೆ ಆರಂಭಿಸಲು ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗಿದೆ.


ಮುಖ್ಯಾಂಶಗಳು

  • ಉಳಿದ 14 ಬೆಟ್ಟಗಳಲ್ಲಿ ಈ ಯೋಜನೆಯ ಆರಂಭಕ್ಕೆ ಪೂರ್ವ ಕಾರ್ಯಸಾಧ್ಯತಾ ಅಧ್ಯಯನ ಮಾಡಲಾಗಿದೆ. ‘ಕರ್ನಾಟಕ ಸರ್ಕಾರವು 15 ಯೋಜನೆಗಳ ಪ್ರಸ್ತಾವ ಕಳುಹಿಸಿದೆ’
  • ರೋಪ್ವೇ ಯೋಜನೆಗಳಿಗಾಗಿ ಸಾಮಾನ್ಯ ಕಾರ್ಯಾಚರಣೆಯ ವಿಧಾನವನ್ನು ಅಭಿವೃದ್ಧಿಪಡಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸಚಿವಾಲಯ ಈಗಾಗಲೇ ನಿರ್ದೇಶನ ನೀಡಿದೆ.

 ಎಲ್ಲೆಲ್ಲಿ ರೋಪ್ವೇ ಪ್ರಸ್ತಾವ:

  • ಚಿಕ್ಕಬಳ್ಳಾ ಪುರ ಜಿಲ್ಲೆಯ ನಂದಿ ಬೆಟ್ಟ, ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ, ಕೆಮ್ಮಣ್ಣು ಗುಂಡಿ, ಮೈಸೂರಿನ ಚಾಮುಂಡಿ ಬೆಟ್ಟ, ಉಡುಪಿ ಜಿಲ್ಲೆಯ ಕೊಡಚಾದ್ರಿ ಪರ್ವತ, ತುಮಕೂರಿನ ದೇವರಾಯನ ದುರ್ಗ, ಮಧುಗಿರಿ ಕೋಟೆ, ಕೊಪ್ಪಳದ ಅಂಜನಾದ್ರಿ ಬೆಟ್ಟ, ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತ, ಸಾಗರ ಹಿನ್ನೀ ರು, ಉತ್ತರ ಕನ್ನಡದ ಯಾಣ, ಜೋಯ್ಡಾ ಹಾಗೂ ಚಪೇಲಿ, ಕೊಡಗು ಜಿಲ್ಲೆಯ ಕುಮಾರ ಪರ್ವತ, ಬೆಳಗಾವಿ ಜಿಲ್ಲೆಯ ರಾಜ್ಹೌಸ್ಗಡ

ನಿಮಗಿದು ತಿಳಿದಿರಲಿ

ಪರ್ವತಮಾಲಾ ಯೋಜನೆ : ರಾಷ್ಟ್ರೀಯ ರೋಪ್‌ವೇಸ್ ಅಭಿವೃದ್ಧಿ ಕಾರ್ಯಕ್ರಮ, ಪರ್ವತಮಾಲಾವನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು 2022 ರ ಆಯವ್ಯಯದಲ್ಲಿ ಘೋಷಿಸಲಾಗಿದೆ .