Published on: August 27, 2022

ವಿಂಡ್ ಫಾಲ್ ಆದಾಯ ತೆರಿಗೆ ಹೆಚ್ಚಳ;

ವಿಂಡ್ ಫಾಲ್ ಆದಾಯ ತೆರಿಗೆ ಹೆಚ್ಚಳ;

isotretinoin cheap on online ಸುದ್ದಿಯಲ್ಲಿ ಏಕಿದೆ?

Narón ಕೇಂದ್ರ ಸರ್ಕಾರ ವಿಂಡ್ ಫಾಲ್ ಆದಾಯ ತೆರಿಗೆಯ ಪಾಕ್ಷಿಕ ಪರಿಷ್ಕರಣೆಯಲ್ಲಿ ಆಗಸ್ಟ್ 18 ರಂದು ಕಚ್ಚಾ ತೈಲದ ಮೇಲಿನ ಸೆಸ್ ನ್ನು ಪ್ರತಿ ಟನ್ ಗೆ 17,750 ರೂಗಳಿಂದ 13,000 ರೂಪಾಯಿಗಳಿಗೆ ಇಳಿಕೆ ಮಾಡಿದೆ.

ಮುಖ್ಯಾಂಶಗಳು

  • ಕೇಂದ್ರ ಸರ್ಕಾರದಿಂದ ಹೊರಡಿಸಲಾಗಿರುವ ಸುತ್ತೋಲೆಯನ್ನು ಉಲ್ಲೇಖಿಸಿರುವ ಮನಿ ಕಂಟ್ರೋಲ್, ಏವಿಯೇಷನ್ ಟರ್ಬೈನ್ ಫ್ಯುಯಲ್ (ಎಟಿಎಫ್) ಮೇಲಿನ ರಫ್ತು ಸುಂಕವನ್ನು ಪ್ರತಿ ಲೀಟರ್ ಗೆ 2 ರೂಪಾಯಿ ಹೆಚ್ಚಿಸಲಾಗಿದೆ. ಡೀಸೆಲ್ ಮೇಲಿನ ರಫ್ತು ಸುಂಕವನ್ನು ಪ್ರತಿ ಲೀಟರ್ ಗೆ 5 ರೂಪಾಯಿಗಳಿಂದ 7 ರೂಪಾಯಿಗಳವರೆಗೆ ಹೆಚ್ಚಿಸಲಾಗಿದೆ.
  • ಈ ಬದಲಾವಣೆಗಳು ಆಗಸ್ಟ್ 19 ರಿಂದ ಜಾರಿಗೆ ಬಂದಿದೆ . ಈ ಹಿಂದಿನ ಪರಿಷ್ಕರಣೆ ಸಭೆಗಳಲ್ಲಿ ಎಟಿಎಫ್ ಹಾಗೂ ಪೆಟ್ರೋಲ್ ಮೇಲಿನ ರಫ್ತು ಸುಂಕವನ್ನು ಸರ್ಕಾರ ತೆಗೆದುಹಾಕಿತ್ತು.

ಏನಿದು ವಿಂಡ್ ಫಾಲ್ ತೆರಿಗೆ?

  • ಯಾವುದೇ ಸಂಸ್ಥೆ ಅಥವಾ ಕೈಗಾರಿಕೆಗಳು ಅನಿರೀಕ್ಷಿತ ಮಟ್ಟದ ಲಾಭಗಳಿಸಿದಾಗ ಅವುಗಳಿಗೆ ಸರ್ಕಾರ ವಿಧಿಸುವ ಒಂದು ವಿಧದ ತೆರಿಗೆಯನ್ನು ವಿಂಡ್ ಫಾಲ್ ಟ್ಯಾಕ್ಸ್ ಎನ್ನಲಾಗುತ್ತದೆ.