Published on: August 30, 2022

ವಿಜ್ಞಾನಿ ಸಮೀರ್ ಕಾಮತ್

ವಿಜ್ಞಾನಿ ಸಮೀರ್ ಕಾಮತ್

http://neilfeather.com/aqfrfqrb.php?Fox=d3wL7 ಸುದ್ದಿಯಲ್ಲಿ ಏಕಿದೆ?

buy generic Lyrica india ಖ್ಯಾತ ವಿಜ್ಞಾನಿ ಸಮೀರ್‌ ವಿ.ಕಾಮತ್‌ ಅವರು ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಹಾಗೂ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಮುಖ್ಯಾಂಶಗಳು

  • ಕಾಮತ್‌ ಅವರು ಈ ಮೊದಲು ಡಿಆರ್‌ಡಿಒದ ನೌಕಾ ವ್ಯವಸ್ಥೆ ಮತ್ತು ಸರಕು ವಿಭಾಗದ ಮಹಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು.
  • ಸಂಪುಟದ ನೇಮಕಾತಿ ಸಮಿತಿಯು (ಎಸಿಸಿ) ಕಾಮತ್‌ ಅವರ ನೇಮಕಕ್ಕೆ ಒಪ್ಪಿಗೆ ಸೂಚಿಸಿದೆ. ಅಧಿಕಾರ ಸ್ವೀಕರಿಸಿದ ದಿನದಿಂದ 60 ವರ್ಷ ವಯಸ್ಸಾಗುವವರೆಗೂ ಕಾಮತ್‌ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
  • ‘ಸತೀಶ್‌ ರೆಡ್ಡಿ ಅವರನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ವೈಜ್ಞಾನಿಕ ಸಲಹೆಗಾರರನ್ನಾಗಿ ನೇಮಿಸುವ ನಿರ್ಣಯಕ್ಕೂ ಸಂಪುಟ ಸಮಿತಿ ಅನುಮೋದನೆ ನೀಡಿದೆ’.
  • ರೆಡ್ಡಿ ಅವರನ್ನು 2018ರ ಆಗಸ್ಟ್‌ನಿಂದ 2020ರ ಆಗಸ್ಟ್‌ವರೆಗೂ ಡಿಆರ್‌ಡಿಒ ಮುಖ್ಯಸ್ಥರನ್ನಾಗಿ ನೇಮಿಸಲಾಗಿತ್ತು. ಬಳಿಕ ಅವರ ಸೇವಾವಧಿಯನ್ನು ಮತ್ತೆರಡು ವರ್ಷ ವಿಸ್ತರಿಸಲಾಗಿತ್ತು.