Published on: June 6, 2022

ವಿಶ್ವ ಸೈಕಲ್ ದಿನ

ವಿಶ್ವ ಸೈಕಲ್ ದಿನ

ಸುದ್ಧಿಯಲ್ಲಿ ಏಕಿದೆ?

ಜೂನ್ 3, ವಿಶ್ವ ಸೈಕಲ್ ದಿನ. ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಫಿಟ್ ಇಂಡಿಯಾ ಚಳವಳಿ (Fit India movement) ಹೆಸರಿನಲ್ಲಿ ಹಮ್ಮಿಕೊಂಡಿರುವ ಕೇಂದ್ರ ಸರ್ಕಾರ ಸೈಕಲ್ ಜಾಥಾ ಹಮ್ಮಿಕೊಂಡಿದೆ.

ಮುಖ್ಯಾಂಶಗಳು

  • ದೇಶಾದ್ಯಂತ 75 ಐತಿಹಾಸಿಕ ಸ್ಥಳಗಳಲ್ಲಿ ಏಕಕಾಲಕ್ಕೆ ಸೈಕಲ್ ಜಾಥಾ ನಡೆಯಲಿದ್ದು, ದೆಹಲಿಯಲ್ಲಿ ಫಿಟ್ ಇಂಡಿಯಾ ಸ್ವಾತಂತ್ರ್ಯ ಸೈಕಲ್ ಸವಾರಿ ಜಾಥಾಕ್ಕೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಚಾಲನೆ ನೀಡಿದರು.