Published on: September 3, 2022
‘ಸಖಿ ಭಾಗ್ಯ’ ಯೋಜನೆ
‘ಸಖಿ ಭಾಗ್ಯ’ ಯೋಜನೆ

buy prednisone tablets online ಸುದ್ದಿಯಲ್ಲಿ ಏಕಿದೆ?
can you buy antabuse over the counter in uk ಗೌರಿ-ಗಣೇಶ ಹಬ್ಬದಂದು ಮಹಿಳೆಯರಿಗೆ ವಿವಿಧ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 30 ಸಾವಿರ ಮಹಿಳೆಯರಿಗೆ ‘ಸಖಿ ಭಾಗ್ಯ’ ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ.
http://rhythmsfitness.com/our-classes/ ಮುಖ್ಯಾಂಶಗಳು
- ಈ ಯೋಜನೆಯಲ್ಲಿ ಕೃಷಿ ಸಖಿ, ಹೈನುಗಾರಿಕೆ ಸಖಿ, ವನ ಸಖಿ, ಬ್ಯಾಂಕ್ ವಹಿವಾಟು ಸಖಿ, ಡಿಜಿಟಲ್ ಪಾವತಿ ಸಖಿ ರೂಪದಲ್ಲಿ ಮಹಿಳೆಯರಿಗೆ ತರಬೇತಿ ನೀಡಲಾಗುತ್ತದೆ.
- ಮಹಿಳಾ ಸ್ವಸಹಾಯ ಗುಂಪುಗಳಲ್ಲಿ ತಯಾರಿಸುವ ಉತ್ಪನ್ನಗಳ ಮೌಲ್ಯವರ್ಧನೆ, ಮಾರುಕಟ್ಟೆಗೆ ಸಂಬಂಧಿಸಿದಂತೆ ಮಾಹಿತಿ ನೀಡೋ ಕೆಲಸವನ್ನು ಗ್ರಾಮಪಂಚಾಯ್ತಿಗೆ ನೇಮಕಗೊಳ್ಳುವಂತ ಸಖಿಯರು ಮಾಡಲಿದ್ದಾರೆ.
West Chester ಉದ್ದೇಶ
- ಗ್ರಾಮೀಣ ಜನರ ಜೀವನೋಪಾಯ ವೃದ್ಧಿ ಹಾಗೂ ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು, ಅದಕ್ಕೆ ತಕ್ಕಂತೆ ಕೌಶಲ ತರಬೇತಿ ನೀಡಲು ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರ ಭಾಗವಾಗಿಯೇ ಪಂಚಾಯಿತಿಗೆ 5 ಜನ ಸಖಿಯರನ್ನು ನೇಮಕ ಮಾಡಲಾಗುತ್ತಿದೆ
buy dapoxetine in india ಏನಿದು ಯೋಜನೆ?
- ಮಹಿಳಾ ಸ್ವಸಹಾಯ ಗುಂಪುಗಳಲ್ಲಿ ತಯಾರಿಸುವ ಉತ್ಪನ್ನಗಳ ಮೌಲ್ಯವರ್ಧನೆ, ಮಾರುಕಟ್ಟೆಗೆ ಸಂಭಂದಿಸಿದಂತೆ ಮಾಹಿತಿ ನೀಡುವುದಕ್ಕೆ ತರಬೇತಿ ಪಡೆದ ಸಿಬ್ಬಂದಿ ಸಖಿಯಾಗುತ್ತಾರೆ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಇವರನ್ನು ನೇಮಿಕ ಮಾಡಲಾಗುತ್ತದೆ. ಸಮುದಾಯ ಸಂಪನ್ಮೂಲ ವ್ಯಕ್ತಿಗಳ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಯಾರು, ಯಾವ ಕೆಲಸ
- ಕೃಷಿ ಸಖಿ : ಕೃಷಿ, ರೇಷ್ಮೆ, ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮೀಣ ಜನರಿಗೆ ಮಾಹಿತಿ ನೀಡುವುದು. ಇವರಿಗೆ 60 ದಿನಗಳ ತರಬೇತಿ ನೀಡಲಾಗುತ್ತದೆ. ಇವರು ರೈತರಿಗೆ ತಂತ್ರಜ್ಞಾನದ ಬಗ್ಗೆ, ಕೃಷಿ ವಿಮೆ ಮಾಡಿಸುವ ಬಗ್ಗೆ, ಬೆಲೆ ಹಾನಿ ಪರಿಹಾರ ಕೊಡಿಸುವ ಬಗ್ಗೆ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಬಗ್ಗೆ, ಮಾರುಕಟ್ಟೆಗಳ ಬಗ್ಗೆ ಮಾಹಿತಿ ನೀಡುತ್ತಾರೆ.
- ವನ ಸಖಿ : ಮರ ಮುಟ್ಟುಹೋರಾಟದ ಅರಣ್ಯ ಉತ್ಪನ್ನಗಳನ್ನು ಸಂಗ್ರಹ ಮಾಡುವುದು, ಮೌಲ್ಯವರ್ಧನೆ ಮಾಡುವುದು, ಮಾರಾಟ ಮಾಡುವುದು, ವನಗಳನ್ನು ಅಭಿವೃದ್ಧಿ ಪಡಿಸುವ ವಿಚಾರದಲ್ಲಿ ಮೇಲ್ವಿಚಾರಣೆ ಮಾಡುವುದು.
- C.ಸಖಿ : banking correspondence ಬಗ್ಗೆ ಮಾಹಿತಿ ಅಂದರೆ ಸಾಲ, ವಿಮೆಮಾಡಿಸುವುದು ಮುಂತಾದ ಮಾಹಿತಿಗಳನ್ನು ಒದಗಿಸಲಿದ್ದಾರೆ.
- ಪಶು ಸಖಿ : ಇವರಿಗೆ ೪೨ ದಿನಗಳ ತರಬೇತಿ ನೀಡಲಾಗುತ್ತದೆ. ಜಾನುವಾರಗಳ ಬಗ್ಗೆ ಸಮಗ್ರ ಮಾಹಿತಿ, ಹೈನುಗಾರಿಕೆ, ಕೋಳಿ ಸಾಕಾಣೆ ಬಗ್ಗೆ ಮಾಹಿತಿ ನೀಡುತ್ತಾರೆ.
-
ಡಿಜಿ ಪೇ ಸಖಿ : ಬ್ಯಾಂಕಗಳು ನೀಡುವ ಎಲ್ಲ ರೀತಿಯ ಸೇವೆಗಳು, ಪಿಂಚಣಿ ವಿತರಣೆ ಸೇರಿದಂತೆ ವಿವಿಧ ರೀತಿಯ ಪೇಮೆಂಟ್ ಆಧಾರಿತ ಸೇವೆಯನ್ನು ನೀಡಲಿದ್ದಾರೆ.