Published on: January 20, 2022

‘ಸಾರಥಿ’ಆಪ್

‘ಸಾರಥಿ’ಆಪ್

http://buckymoonshine.com/admin.php ಸುದ್ಧಿಯಲ್ಲಿ ಏಕಿದೆ ?  ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿ ಈಗ ‘ಸಾರಥಿ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ.

buy generic accutane 40 mg ಮುಖ್ಯಾಂಶಗಳು

  • ಬಂಡವಾಳ ಮಾರುಕಟ್ಟೆ ಬಗ್ಗೆ ಹೂಡಿಕೆದಾರರಲ್ಲಿ ಸುಲಭವಾಗಿ ಜಾಗೃತಿ ಮೂಡಿಸಲು ಇದನ್ನು ಅಭಿವೃದ್ದಿ ಪಡಿಸಲಾಗಿದೆ.
  • ಹೂಡಿಕೆದಾರರಿಗೆ ಭದ್ರತಾ ಮಾರುಕಟ್ಟೆಗಳ ಮೂಲಭೂತ ವಿಷಯಗಳ ಬಗ್ಗೆ ಹೆಚ್ಚಿನ ಮಾಹಿತಿ, ಜ್ಞಾನವನ್ನು ಇದು ಒದಗಿಸಲಿದೆ
  • ಷೇರು ಪೇಟೆಗಳಲ್ಲಿ ಇತ್ತೀಚೆಗೆ ಚಿಲ್ಲರೆ ಹೂಡಿಕೆದಾರರ ಸಂಖ್ಯೆ ಹೆಚ್ಚಳ ಜೊತೆಗೆ, ಹೂಡಿಕೆಯ ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆ್ಯಪ್ ಬಿಡುಗಡೆಗೊಳಿಸಲಾಗಿದೆ
  • ಕೆವೈಸಿ ಪ್ರಕ್ರಿಯೆ, ವಹಿವಾಟು ಮತ್ತು ಇತ್ಯರ್ಥ, ಮ್ಯೂಚುವಲ್ ಫಂಡ್‌, ಈಚಿನ ಮಾರುಕಟ್ಟೆ ಬೆಳವಣಿಗೆಗಳು, ಹೂಡಿಕೆದಾರರ ಸಮಸ್ಯೆ ಇತ್ಯರ್ಥಪಡಿಸುವ ವ್ಯವಸ್ಥೆ ಸೇರಿದಂತೆ ಹಲವು ಅಂಶಗಳ ಬಗ್ಗೆ ಈ ಆ್ಯಪ್‌ ಅರಿವು ಮೂಡಿಸಲಿದೆ. ಈಗ ಈ ಆ್ಯಪ್‌, ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಲಭ್ಯವಿದೆ. ಮುಂಬರುವ ದಿನಗಳಲ್ಲಿ ಕೆಲವು ಪ್ರಾದೇಶಿಕ ಭಾಷೆಗಳಲ್ಲಿಯೂ ಈ ಆ್ಯಪ್‌ ಲಭ್ಯವಾಗಲಿದೆ
  • ಆ್ಯಂಡ್ರಾಯ್ಡ್‌ ಮತ್ತು ಐಒಎಸ್‌ನಲ್ಲಿ ಇದು ಲಭ್ಯವಿದೆ.