Published on: November 9, 2022
ಸುದ್ಧಿ ಸಮಾಚಾರ – 09 ನವೆಂಬರ್ 2022
ಸುದ್ಧಿ ಸಮಾಚಾರ – 09 ನವೆಂಬರ್ 2022
- ರೈತರು, ನೇಕಾರರಾರೂ ಮತ್ತು ಮೀನುಗಾರರ ಮಕ್ಕಳಿಗೆ ಜಾರಿಗೊಳಿಸಿದ ರೈತ buy Lyrica 50 mg ವಿದ್ಯಾವಿಧಿ ಯೋಜನೆಯನ್ನು ಹಳದಿ ಬೋರ್ಡ ಹೊಂದಿದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳಿಗೂ ವಿಸ್ತರಿಸಲಾಗಿದೆ. ಈ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸ ಉತ್ತೇಜಿಸಲು ವಿದ್ಯಾನಿಧಿ ಯೋಜನೆ ಸೌಲಭ್ಯದ ಅನುಷ್ಟಾನಕ್ಕೆ ಸರ್ಕಾರ ಆದೇಶ ಹೊರಡಿಸಿದೆ.
- 68,640 ಹೆಕ್ಟೇರ್ ಪ್ರದೇಶದ can i buy Clomiphene over the counter in south africa ಕಾವೇರಿ ದಕ್ಷಿಣ ವನ್ಯಜೀವಿ ಅಭಯಾರಣ್ಯವನ್ನು ತಮಿಳುನಾಡು ಸರ್ಕಾರವು 17ನೇ ವನ್ಯಜೀವಿ ಅಭಯಾರಣ್ಯವಾಗಿ ಘೋಷಿಸಿ ಅಧಿಸೂಚನೆ ಹೊರಡಿಸಿದೆ. ಅಭಯಾರಣ್ಯವು ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿನ ಮೀಸಲು ಅರಣ್ಯ ಪ್ರದೇಶಗಳನ್ನು ಒಳಗೊಂಡಿದೆ. ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ಸೆಕ್ಷನ್ 26-A ಅಡಿಯಲ್ಲಿ ಅಭಯಾರಣ್ಯವನ್ನು ಸೂಚಿಸಲಾಗಿದೆ.
- ಉದ್ಯೋಗಿಗಳ ಪಿಂಚಣಿ (ತಿದ್ದುಪಡಿ)– 2014ರ ಯೋಜನೆಯ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಜತೆಗೆ, ಪಿಂಚಣಿ ನಿಧಿಗೆ ಸೇರಲು ನಿಗದಿಪಡಿಸಿದ್ದ ಗರಿಷ್ಠ ಮಾಸಿಕ ರೂ. 15 ಸಾವಿರ ವೇತನದ ಮಿತಿಯನ್ನೂ ರದ್ದುಪಡಿಸಿದೆ.
- ಭಾರತದ ಮೊದಲ ಖಾಸಗಿಯಾಗಿ ಅಭಿವೃದ್ಧಿಪಡಿಸಿದ ರಾಕೆಟ್ ವಿಕ್ರಮ್ ಎಸ್ ನವೆಂಬರ್ 12 ಮತ್ತು 16 ರ ನಡುವೆ ಉಡಾವಣೆಗೆ ಸಿದ್ಧವಾಗಿದೆ ಎಂದು ಹೈದರಾಬಾದ್ ಮೂಲದ ಬಾಹ್ಯಾಕಾಶ ಸ್ಟಾರ್ಟ್ಅಪ್ ಸ್ಕೈರೂಟ್ ಏರೋ ಸ್ಪೇಸ್ ಪ್ರಕಟಿಸಿದೆ. ಸ್ಕೈರೂಟ್ ಏರೋ ಸ್ಪೇಸ್ನ ಮೊದಲ ಮಿಷನ್ ‘ಪ್ರಾರಂಭ'(ಆರಂಭ) ಎಂದು ಹೆಸರಿಸಲಾಗಿದ್ದು, ಮೂರು ಗ್ರಾಹಕ ಪೇಲೋಡ್ಗಳನ್ನು ಹೊತ್ತೊಯ್ಯಲಿದೆ.