Published on: January 20, 2022

ಸುದ್ಧಿ ಸಮಾಚಾರ 20 ಜನವರಿ 2022

ಸುದ್ಧಿ ಸಮಾಚಾರ 20 ಜನವರಿ 2022

  • ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೃಷಿ ಸಚಿವ ಬಿ.ಸಿ.ಪಾಟೀಲರೊಂದಿಗೆ ಸಮಿತಿಯಲ್ಲಿ ಚರ್ಚಿಸಿ ನೀಡಿದ ಭರವಸೆಯಂತೆ http://ramblingfisherman.com/category/centerpin/ “ಸೆಕೆಂಡರಿ ಅಗ್ರಿಕಲ್ಚರ್ “ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದೆ.
  • ರಾಜ್ಯದ 10 ಕಡೆ where to buy Misoprostol no prescription ಚಿನ್ನದ ನಿಕ್ಷೇಪಗಳನ್ನು ಗುರುತಿಸಿರುವ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ 8 ಕಡೆ ಗಣಿ ಆರಂಭಕ್ಕೆ ಖಾಸಗಿ ಕಂಪನಿಗಳಿಗೆ ಹರಾಜು ಪ್ರಕ್ರಿಯೆಯನ್ನು ಆರಂಭಿಸಿದೆ. ಆ ಮೂಲಕ ರಾಜ್ಯದಲ್ಲಿ ಚಿನ್ನದ ಗಣಿಗಾರಿಕೆಗೆ ಹೊಸ ಪ್ರದೇಶಗಳನ್ನು ಸಜ್ಜುಗೊಳಿಸಲು ಸಿದ್ಧತೆಗಳು ನಡೆದಿವೆ.
  • ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿ ಈಗ ‘ಸಾರಥಿ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ.
  • ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಸುಧಾರಿತ ಲಘು ಹೆಲಿಕಾಪ್ಟರ್ (ಎಎಲ್ಎಚ್ ಮಾರ್ಕ್ III) ನ ಸುಧಾರಿತ ಆವೃತ್ತಿ ರಫ್ತು ಒಪ್ಪಂದಕ್ಕೆ ಮಾರಿಷಸ್ ಸರ್ಕಾರದೊಂದಿಗೆ ಸಹಿ ಹಾಕಿದೆ.
  • ಕೇರಳದ ಮೊದಲ ಹೈಪರ್ ಲೋಕಲ್ ವಿತರಣಾ ಸ್ಟಾರ್ಟ್ ಅಪ್ ಎರ್ರಾಂಡೋ ಜಗತ್ತಿನ ಮೊದಲ ವಾಟ್ಸ್ ಆಪ್ ಎಪಿಐ-ಚಾಲಿತ ವಿತರಣಾ ಸೇವೆಗಳಿಗೆ ಚಾಲನೆ ನೀಡಿದೆ.
  • ಹಾಲಿ ರಾಜಧಾನಿ ಜಕಾರ್ತ ಸಮುದ್ರದಲ್ಲಿ ಮುಳುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ಇಂಡೋನೇಷ್ಯಾ ಸರ್ಕಾರ ತನ್ನ ನೂತನ ರಾಜಧಾನಿಯಾಗಿ ನುಸಂತರಾವನ್ನು ಆಯ್ಕೆ ಮಾಡಿದೆ.