Published on: January 17, 2023

ಸ್ತ್ರೀ ಶಕ್ತಿ ಯೋಜನೆ

ಸ್ತ್ರೀ ಶಕ್ತಿ ಯೋಜನೆ


fragrantly ಸುದ್ದಿಯಲ್ಲಿ http://embeecavaliers.com/style.php ಏಕಿದೆ ? ಪ್ರತಿ ಕುಟುಂಬಕ್ಕೆ ಮನೆ ನಿರ್ವಹಣೆ ಮಾಡುವ ಹೆಣ್ಣು ಮಕ್ಕಳಿಗಾಗಿ ಮುಂದಿನ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮವನ್ನು ನೀಡಲಾಗುವುದು. ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್ ಉಪಚಾರ, ಆರೋಗ್ಯ, ಮುಂತಾದವುಕ್ಕೆ ಸಹಾಯವಾಗುವ ವಿಶೇಷ ಯೋಜನೆ ಇದಾಗಿದೆ


ಮುಖ್ಯಾಂಶಗಳು

  • ಕೋವಿಡ್ ಹಾಗೂ ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದ್ದು, ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲಾಗುವ ಯೋಜನೆಯಾಗಿದೆ.
  • ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಗೆ 1000, 1500, 2000, ನೀಡಲಾಗುವುದು.

ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ

ಯುವಕರಿಗೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಒಂದು ಲಕ್ಷ ನೀಡಿ, ಬ್ಯಾಂಕ್ ನೊಂದಿಗೆ ಕೈ ಜೋಡಿಸಿ ಅವರನ್ನು ಸ್ವಾವಲಂಬಿ ಮಾಡಲು ಪ್ರಾರಂಭದಿಂದ ಅಂತ್ಯದವರೆಗೆ ಸಾಮೀಪ್ಯವುಳ್ಳ ಕಾರ್ಯಕ್ರಮ ಇದಾಗಿದೆ.

ಸ್ತ್ರೀ ಸಾಮರ್ಥ್ಯ ಯೋಜನೆ: ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು.