Published on: December 27, 2022

ಸ್ವ–ನಿಧಿ ಸಾಲ

ಸ್ವ–ನಿಧಿ ಸಾಲ

http://skywaysmedia.co.uk/video/psa-showreel/ ಸುದ್ದಿಯಲ್ಲಿ ಏಕಿದೆ? ಪ್ರಧಾನ ಮಂತ್ರಿ ಸ್ವ–ನಿಧಿ ನಿಧಿಯಡಿ ಸಾಲ ಪಡೆಯುವ ಬೀದಿ ಬದಿ ವ್ಯಾಪಾರಿಗಳು ನೀಡಬೇಕಾಗಿದ್ದ ಮುದ್ರಾಂಕ ಶುಲ್ಕ ಪಾವತಿಯನ್ನು ರದ್ದುಪಡಿಸುವ http://reborn-babies-dolls.com/home ಕರ್ನಾಟಕ ಸ್ಟಾಂಪ್ ಅಧಿನಿಯಮ 1957ಕ್ಕೆ ತಿದ್ದುಪಡಿ ತರಲು ವಿಧಾನಸಭೆಗೆ ಒಪ್ಪಿಗೆ ನೀಡಿತು.

ಉದ್ದೇಶ

  • ಸಾಲದ ಕರಾರುಗಳ ಮೇಲೆ ರೂ. 500 ಸ್ಟಾಂಪ್‌ ಶುಲ್ಕವನ್ನು ಪಾವತಿಸಬೇಕಾಗಿತ್ತು. ಸಾರ್ವಜನಿಕ ಹಿತಾಸಕ್ತಿಯಿಂದ ಶುಲ್ಕ ಪಾವತಿ ಮಾಫಿ ಮಾಡಲಾಗಿದೆ.

ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ

  • ರಸ್ತೆಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುವ ಈ ಯೋಜನೆಗೆ ‘ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ’ (ಪಿಎಂ ಸ್ವನಿಧಿ) ಎಂದು ಹೆಸರಿಸಲಾಗಿದೆ.
  • ಉದ್ದೇಶ : ಸಣ್ಣ ವ್ಯಾಪಾರಿಗಳಿಗೆ ತಮ್ಮ ವ್ಯಾಪಾರಕ್ಕೆ ಆರ್ಥಿಕ ನೆರವು ಒದಗಿಸುವುದು
  • ಅನುಷ್ಠಾನ: ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ.

ಪ್ರಯೋಜನಗಳು

  • ಈ ಯೋಜನೆಯಡಿ ಅರ್ಹರಾಗಿರುವವರು ಯಾವುದೇ ಅಡಮಾನವಿಲ್ಲದೆ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು. 10,000 ಆರಂಭಿಕ ಸಾಲ ತೆಗೆದುಕೊಳ್ಳಬಹುದು. ಈ ಹಣವನ್ನು ಒಂದು ವರ್ಷದೊಳಗೆ ಮರುಪಾವತಿ ಮಾಡಬೇಕು.
  • ಸಾಲಗಾರರು ಈ ಸಾಲವನ್ನು ಒಂದು ವರ್ಷದಲ್ಲಿ ಕಂತುಗಳಲ್ಲಿ ಮರುಪಾವತಿಸಬೇಕಾಗುತ್ತದೆ. ಸಕಾಲದಲ್ಲಿ ಸಾಲ ಮರುಪಾವತಿ ಮಾಡುವವರಿಗೆ ವಾರ್ಷಿಕ ಶೇ.7 ಬಡ್ಡಿ ಸಬ್ಸಿಡಿಯನ್ನು ಅವರ ಖಾತೆಗೆ ವರ್ಗಾಯಿಸಲಾಗುತ್ತದೆ.
  • ಬೀದಿ ವ್ಯಾಪಾರಿಗಳು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ರೂ. 20,000 ವರೆಗೆ ದುಡಿಯುವ ಬಂಡವಾಳ (ವರ್ಕಿಂಗ್ ಕ್ಯಾಪಿಟಲ್) ಸಾಲವನ್ನು ಪಡೆಯುತ್ತಾರೆ. ಸಮಯೋಚಿತ ಅಥವಾ ಆರಂಭಿಕ ಮರುಪಾವತಿಯ ಮೇಲೆ, ಮಾರಾಟಗಾರರು ಹೆಚ್ಚುವರಿ ಮಿತಿಯೊಂದಿಗೆ ಮತ್ತೊಂದು ವರ್ಕಿಂಗ್ ಕ್ಯಾಪಿಟಲ್ ಸಾಲಕ್ಕೆ ಅರ್ಹರಾಗುತ್ತಾರೆ.