Published on: December 23, 2022
ಹೊಸ ಅರಿಸಿನ ತಳಿ ಅಭಿವೃದ್ಧಿ
ಹೊಸ ಅರಿಸಿನ ತಳಿ ಅಭಿವೃದ್ಧಿ
where can i buy Latuda in the uk ಸುದ್ದಿಯಲ್ಲಿ ಏಕಿದೆ? ರೋಗ ನಿರೋಧಕ ಔಷಧಯುಕ್ತ Shahr Sultān ಕರ್ಕ್ಯುಮಿನ್ ಅಂಶ ಶೇ 7ರಷ್ಟಿರುವ ಮೇಘಾಲಯದ ಲಕಾಡಾಂಗ್ ಅರಿಸಿನ ತಳಿಯನ್ನು ಕೇಂದ್ರ ತಂಬಾಕು ಸಂಶೋಧನಾಲಯದಲ್ಲಿ ‘ಪ್ರತಿಭಾ ಮತ್ತು ಪ್ರಗತಿ’ ಹೆಸರಿನಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಮುಖ್ಯಾಂಶಗಳು
- ರೈತರಿಗೆ ಬಿತ್ತನೆ ಬೀಜ ವಿತರಿಸುವ ಸಿದ್ಧತೆಯೂ ನಡೆದಿದೆ.
- ಅತಿ ಹೆಚ್ಚು ಅರಿಸಿನ ಬೆಳೆಯುವ ರಾಜ್ಯಗಳು : ಮೇಘಾಲಯದಲ್ಲಿ ಅತಿ ಹೆಚ್ಚು ಅರಿಸಿನ ಬೆಳೆಯುತ್ತಿದ್ದು, ನಂತರದಲ್ಲಿ ತಮಿಳುನಾಡು, ಕರ್ನಾಟಕವಿದೆ.
- ಸದ್ಯ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಕೆಲವೆಡೆ ಬೆಳೆಯಲಾಗುತ್ತಿರುವ ಪಾರಂಪರಿಕ ಸೇಲಂ ತಳಿ ಅರಿಸಿನದಲ್ಲಿ ಕರ್ಕ್ಯುಮಿನ್ ಅಂಶ ಕಡಿಮೆ ಇದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇಲ್ಲ ಎನ್ನಲಾಗಿದೆ.
- ಇದರಿಂದ ಹುಣಸೂರು(ಮೈಸೂರು ಜಿಲ್ಲೆ): ವರ್ಜೀನಿಯ ತಂಬಾಕು ಬೆಳೆಗೆ ಹೆಸರುವಾಸಿಯಾದ ಹುಣಸೂರು ಉಪ ವಿಭಾಗದಲ್ಲಿ ಅರಿಸಿನ ಬೆಳೆಯು ತಂಬಾಕಿಗೆ ಪರ್ಯಾಯ ವಾಣಿಜ್ಯ ಬೆಳೆಯಾಗುವ ಸೂಚನೆಗಳು ಕಂಡು ಬಂದಿವೆ.
ಹೊಸ ತಳಿಯ ಪರಿಚಯ
- ‘ಹೊಸ ತಳಿಗಳಲ್ಲಿ ಕರ್ಕ್ಯುಮಿನ್ ಅಂಶ ಹೆಚ್ಚಿರುವುದರಿಂದ ಕ್ಯಾನ್ಸರ್ ರೋಗ ನಿವಾರಕ ಔಷಧ ಉತ್ಪಾದಿಸುವ ಕಂಪನಿಗಳಿಂದ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ಇದೆ’.
- ಹೊಸ ತಳಿಗಳ ಅವಧಿ 6–7 ತಿಂಗಳಷ್ಟೇ. ಹನಿ ನೀರಾವರಿಯಲ್ಲೂ ಬೆಳೆಯಬಹುದು. ಇಳುವರಿ 80ರಿಂದ 90 ಕ್ವಿಂಟಲ್ ಬರಲಿದೆ. ಉತ್ಪಾದನಾ ವೆಚ್ಚ ಎಕರೆಗೆ ರೂ. 40ಸಾವಿರದಿಂದ ರೂ. 50 ಸಾವಿರ ಆಗಲಿದೆ’.
- (ಈಗ ಬೆಳೆಯುತ್ತಿರುವ 10ರಿಂದ 11 ತಿಂಗಳ ಅವಧಿಯ, ಹೆಚ್ಚು ನೀರು ಬೇಡುವ ಸೇಲಂ ಅರಿಸಿನದ ಇಳುವರಿ ಪ್ರತಿ ಎಕರೆಗೆ 30ರಿಂದ 40 ಕ್ವಿಂಟಲ್ ದೊರಕುತ್ತದೆ.)