Published on: February 8, 2024
‘ಅಶ್ವಮೇಧ’
‘ಅಶ್ವಮೇಧ’
ಸುದ್ದಿಯಲ್ಲಿ ಏಕಿದೆ? ಕರ್ನಾಟಕದ ಮುಖ್ಯಮಂತ್ರಿ ಅವರು 100 ಹೊಸವಿನ್ಯಾಸ ಹಾಗೂ ಹೊಸಬ್ರಾಂಡ್ನ ‘ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್‘– ‘ಅಶ್ವಮೇಧ’ ಕರ್ನಾಟಕ ಸಾರಿಗೆ ಬಸ್ಗಳಿಗೆ ಚಾಲನೆ ನೀಡಿದರು.
ಮುಖ್ಯಾಂಶಗಳು
- ಅಶ್ವಮೇಧ (ಕ್ಲಾಸಿಕ್) ಬಸ್ ಅನ್ನು ‘ಪ್ರಯಾಣದ ಮರು ಕಲ್ಪನೆ’ ಎಂಬ ಘೋಷವಾಕ್ಯದೊಂದಿಗೆ ಪರಿಚಯಿಸಲಾಗುತ್ತಿದೆ.
- ಒಳಾಂಗಣದಲ್ಲಿ ನಿರಂತರ ಉರಿಯುವ ಎಲ್ಇಡಿ ದೀಪಗಳಿವೆ. ಎಲ್ಇಡಿ ಮಾರ್ಗ ಫಲಕ ಇದೆ. ಸ್ವಯಂ ಚಾಲಿತ ಬಾಗಿಲುಗಳು ಮತ್ತು ತುರ್ತು ಬಟನ್ ವ್ಯವಸ್ಥೆ ಇದೆ.
- ಈ ಬಸ್ಗಳು ಎಲ್ಲ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲಿವೆ.
- ಅಶ್ವಮೇಧ ಕ್ಲಾಸಿಕ್ ಬಸ್ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮೆರಾ ಅಳವಡಿಸಲಾಗಿದೆ. ಈ ಬಸ್ಗಳು ರಾಜಧಾನಿಯಿಂದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸಂಚರಿಸಲಿವೆ.
- ಈ ಅಶ್ವಮೇಧ ಕ್ಲಾಸಿಕ್ ಬಸ್ಗಳಲ್ಲೂ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Sir current affairs super aagi untu KAS prelims ge tumba use aagutthe sir naanu nimmlli test series thogobeku antha idiwi