Published on: July 27, 2021

‘ಇಒಎಸ್‌–03’ಉಪಗ್ರಹಉಡಾವಣೆ

‘ಇಒಎಸ್‌–03’ಉಪಗ್ರಹಉಡಾವಣೆ

ಸುದ್ಧಿಯಲ್ಲಿ ಏಕಿದೆ ?  ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸುವ ‘ಇಒಎಸ್‌–03’ ಉಪಗ್ರಹವನ್ನು 2021ನೇ ಮೂರನೇ ತ್ರೈಮಾಸಿಕದಲ್ಲಿ ಉಡಾವಣೆ ಮಾಡಲಾಗುತ್ತದೆ.

  • ಇಒಎಸ್‌–03 ಉಪಗ್ರಹವು ದೇಶದ ಭೌಗೋಳಿಕ ವ್ಯಾಪ್ತಿಯನ್ನು ದೈನಿಕ 4–5 ಬಾರಿ ಸೆರೆಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ. ಪ್ರಾಕೃತಿಕ ವಿಕೋಪಗಳನ್ನು ಹೊರತುಪಡಿಸಿ ಉಪಗ್ರಹವು ಜಲಮೂಲಗಳು, ಬೆಳೆ, ಅರಣ್ಯ ಪ್ರದೇಶಗಳ ನಾಶ,ಬೆಳವಣಿಗೆಗಳನ್ನು ಗಮನಿಸಿ, ಮಾಹಿತಿಗಳನ್ನು ಕಲೆಹಾಕಲಿದೆ.