Published on: December 3, 2021

‘ವರ್ಷದ ಮಹಿಳೆ’ ಪ್ರಶಸ್ತಿ

‘ವರ್ಷದ ಮಹಿಳೆ’ ಪ್ರಶಸ್ತಿ

ಸುದ್ಧಿಯಲ್ಲಿ ಏಕಿದೆ ?  ವರ್ಲ್ಡ್ ಅಥ್ಲೆಟಿಕ್ಸ್ ಭಾರತದ ಲೆಜೆಂಡರಿ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಅವರನ್ನು ‘ವರ್ಷದ ಮಹಿಳೆ’ ಎಂದು ಪ್ರಶಸ್ತಿ ನೀಡಿ ಗೌರವಿಸಿದೆ.

ಮುಖ್ಯಾಂಶಗಳು

  • ಭಾರತದಲ್ಲಿ ಕ್ರೀಡೆಯನ್ನು ಮುನ್ನಡೆಸಲು ಅವರ ಪ್ರಯತ್ನಗಳು ಮತ್ತು ಅವರ ಹೆಜ್ಜೆಗಳನ್ನು ಅನುಸರಿಸಲು ಹೆಚ್ಚಿನ ಮಹಿಳೆಯರನ್ನು ಪ್ರೇರೇಪಿಸುವ ಮೂಲಕ ಈ ವರ್ಷದ ಪ್ರಶಸ್ತಿಗೆ ಅಂಜು ಬಾಬಿ ಹೆಚ್ಚು ಅರ್ಹರಾಗಿದ್ದಾರೆ. ಜಾರ್ಜ್, ಭಾರತದ ಮಾಜಿ ಅಂತಾರಾಷ್ಟ್ರೀಯ ಲಾಂಗ್ ಜಂಪ್ ತಾರೆಯಾಗಿದ್ದೂ ಇನ್ನೂ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.