11 ಏಪ್ರಿಲ್ 2024

11 ಏಪ್ರಿಲ್ 2024

1. ಇತ್ತೀಚೆಗೆ, ಕೊಡೈಕೆನಾಲ್ ಸೌರ ವೀಕ್ಷಣಾಲಯವು ತನ್ನ 125 ನೇ ವಾರ್ಷಿಕೋತ್ಸವವನ್ನು ಆಚರಿಸಿತು, ಇದನ್ನು ಯಾರು ನಿರ್ವಹಿಸುತ್ತಾರೆ?
a) ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್
b) ಭೌತಿಕ ಸಂಶೋಧನಾ ಪ್ರಯೋಗಾಲಯ
c) ನ್ಯಾಷನಲ್ ಸೆಂಟರ್ ಫಾರ್ ರೇಡಿಯೋ ಆಸ್ಟ್ರೋಫಿಸಿಕ್ಸ್
d) ಇಸ್ರೋ
2. ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಆಗಿ ಅಭಿವೃದ್ಧಿಪಡಿಸಲು ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಕೆಳಗಿನ ಯಾರ ಜೊತೆಗೆ ಒಪ್ಪಂದ ಮಾಡಿಕೊಂಡಿದೆ?
a) ಇಂಡಿಗೋ
b) ಏರ್ ಇಂಡಿಯಾ
c) ವಿಸ್ತಾರ
d) ಬೋಯಿಂಗ್
3. ಕೊಡೈಕೆನಾಲ್ ಸೌರ ವೀಕ್ಷಣಾಲಯ(KoSO)ವನ್ನು ಯಾವಾಗ ಸ್ಥಾಪಿಸಲಾಯಿತು?
a) 1899
b) 1869
c) 1969
d) 1999