1. ಲಕ್ಷದ್ವೀಪದಲ್ಲಿ ಶಾಖೆ ತೆರೆದ ಮೊದಲ ಖಾಸಗಿ ಬ್ಯಾಂಕ್ ಯಾವುದು?
a) ಆಕ್ಸಿಸ್ ಬ್ಯಾಂಕ್
b) ಎಚ್ ಡಿ ಎಫ್ ಸಿ ಬ್ಯಾಂಕ್
c) ಐಡಿ ಎಫ್ ಸಿ ಫಸ್ಟ್ ಬ್ಯಾಂಕ್
d) ಕೋಟಕ್ ಮಹಿಂದ್ರಾ ಬ್ಯಾಂಕ್
2. ವಿಶ್ವ ಹೆಪಟೈಟಿಸ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
a) ಏಪ್ರಿಲ್ 28
b) ಜೂನ್ 22
c) ಜುಲೈ 28
d) ಆಗಸ್ಟ್ 22