1.ಸೇಫ್ ಸಿಟಿ ಯೋಜನೆಯ ಬಗ್ಗೆ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸರಿಯಾದ ಉತ್ತರವನ್ನು ಆಯ್ಕೆ ಮಾಡಿ
1) ‘ನಿರ್ಭಯಾ ಯೋಜನೆ’ ಅಡಿಯಲ್ಲಿ ದೇಶದಾದ್ಯಂತ ಅನೇಕ ನಗರಗಳಲ್ಲಿ ಜಾರಿಗೊಳಿಸಲಾಗುತ್ತಿದೆ
2) ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಯೋಜನೆ ಇದಾಗಿದೆ.
a.1 ಮಾತ್ರ ಸರಿ
b.2 ಮಾತ್ರ ಸರಿ
c.1 ಮತ್ತು2 ಎರಡೂ ಸರಿ
d.1 ಮತ್ತು 2 ಎರಡೂ ತಪ್ಪು
2.ಗೋಧನ್ ನ್ಯಾಯ ಯೋಜನೆ ಯಾವ ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ?
a.ಛತ್ತೀಸಗಡ
b.ಉತ್ತರ ಪ್ರದೇಶ
c.ಹರಿಯಾಣ
d.ಜಾರ್ಖಂಡ್