8 ಏಪ್ರಿಲ್ 2023

8 ಏಪ್ರಿಲ್ 2023

1.ನಾಥು ಲಾ ಪಾಸ್ ಬಗ್ಗೆ ಕೆಳಗಿನ ಹೇಳಿಕೆಗಳನ್ನು ಗಮನಿಸಿ
1.ವಿಶ್ವದ ಅತಿ ಎತ್ತರದ ಮೋಟಾರು ರಸ್ತೆಯಾಗಿದೆ
2.ಇದು ಭಾರತದ ಸಿಕ್ಕಿಂ ರಾಜ್ಯವನ್ನು ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶದೊಂದಿಗೆ ಸಂಪರ್ಕಿಸುತ್ತದೆ.
ಸರಿಯಾದ ಹೇಳಿಕೆಯನ್ನು ಆಯ್ಕೆ ಮಾಡಿ  
A.1 ಮಾತ್ರ ಸರಿ
B.2 ಮಾತ್ರ ಸರಿ
C.1 ಮತ್ತು 2 ಎರಡೂ ಸರಿ
D.1 ಮತ್ತು 2 ಎರಡೂ ತಪ್ಪು
2.ಬಂಡೀಪುರ ರಾಷ್ಟ್ರೀಯ ಉದ್ಯಾನವನ ಯಾವ ಜಿಲ್ಲೆಯಲ್ಲಿದೆ?
A.ಮೈಸೂರು
B.ಚಾಮರಾಜ ನಗರ
C.ಮಂಡ್ಯ
D.ಹಾಸನ